Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:14 - ದೆವಾಚಿ ಖರಿ ಖಬರ್

14 ಆಸಿಂಕ್ರಿತಾಕ್, ಪ್ಲೆಗೊನಾಕ್, ಹೆರ್ಮೆಸಾಕ್, ಪಾತ್ರೊಬಾಕ್, ಹೆರ್ಮಾಸಾಕ್ ಅನಿ ತೆಚ್ಯಾ ವಾಂಗ್ಡಾ ಅಸಲ್ಲ್ಯಾ ಸಗ್ಳ್ಯಾ ಭಾವಾಕ್ನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಸುಂಕ್ರಿತನಿಗೂ ಫ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೊಬನಿಗೂ ಹೆರ್ಮಾನನಿಗೂ ಮತ್ತು ಅವರೊಡನಿರುವ ಸಹೋದರರೆಲ್ಲರಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವರೊಂದಿಗಿರುವ ಸಹೋದರರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಕ್ರೈಸ್ತ ಸಹೋದರರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:14
7 ತಿಳಿವುಗಳ ಹೋಲಿಕೆ  

ಹೆಚ್ಯಾಸಾಟ್ನಿ ಭಕ್ತಿನ್ ಚಲ್ತಲ್ಯಾ ಭಾವಾನು, ಅನಿ ಭೆನಿಯಾನು ದೆವಾಚ್ಯಾ ಬಲ್ವನಿತ್ ಭಾಗಿದಾರ್ ಹೊಲ್ಲ್ಯಾನು, ಅಮ್ಕಾ ಗಾವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಮಾನುನ್ ಘೆಟಲ್ಲ್ಯಾ ಅಮ್ಚ್ಯಾ ಶ್ರೆಸ್ಟ್ ಯಾಜಕ್ ಹೊವ್ನ್ ಅಸಲ್ಲ್ಯಾ ಜೆಜು ಕ್ರಿಸ್ತಾಕ್ಡೆ ಧ್ಯಾನ್ ದಿವಾ.


ಕೊಲೊಸ್ಸೆತ್ಲ್ಯಾ ಪವಿತ್ರ್ ದೆವಾಚ್ಯಾ ಲೊಕಾಕ್ನಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸಾನ್ ಹೊತ್ತ್ಯಾ ಅನಿ ಪವಿತ್ರ್ ಭಾವ್ ಭೆನಿಯಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್. ದೆವ್ ಬಾಬಾ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ಜೆ ಕೊನಾಕ್ ದೆವಾನ್ ಎಚುನ್ ಕಾಡ್ಲ್ಯಾನಾಯ್ ತೆಂಕಾ ತೆನಿ ಅದ್ದಿಚ್ ಸೊಡ್ಸುಲ್ಯಾನಾಯ್ , ಅನಿ ಅಪ್ನಾಚ್ಯಾ ಲೆಕಾ ಸರ್ಕೊ ಹೊಯ್ ಸರ್ಕೆ ಕರ್‍ಲ್ಯಾನಾಯ್, ಅಶೆ ಲೆಕ್ ಸುಮಾರ್ ವಿಶ್ವಾಸಾತ್ ಹೊತ್ತ್ಯಾ ಲೊಕಾತ್ನಿ ಪಯ್ಲೆಚೊ ಹೊವ್ನ್ ರಾವ್ಚೆ ಮನ್ತಲಿ ತೆಚಿ ಆಶ್ಯಾ ಹೊವ್ನ್ ಹಾಯ್.


ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್!


ಧನಿಯಾಚ್ಯಾ ಸೆವೆತ್ ಭರ್ಪುರ್ ಸೆವಾ ಕರಲ್ಲ್ಯಾ ಲೆಕಾಚ್ಯಾ ಸರ್ಕೆ ಮಾಕಾ ಬಗುನ್ ಘೆಟಲ್ಲ್ಯಾ ತೆಚ್ಯಾ ಬಾಯ್ಕ್ ಮಿಯಾ ನಮಸ್ಕಾರ್ ಲಿವ್ನ್ ಧಾಡ್ತಾ.


ಫಿಲೊಲೊಗಾಕ್ ಅನಿ ಜುಲಿಯಾಕ್, ನರ್‍ಯಾಕ್ ಅನಿ ತೆಚ್ಯಾ ಭೆನಿಕ್, ಒಲುಂಪಾಕ್ ಅನಿ ತೆಂಚ್ಯಾ ವಾಂಗ್ಡಾ ಅಸಲ್ಲ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಕ್ನಿ ಮಾಜೊ ನಮಸ್ಕಾರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು