ರೋಮಾಪುರದವರಿಗೆ 16:3 - ದೆವಾಚಿ ಖರಿ ಖಬರ್3 ಜೆಜು ಕ್ರಿಸ್ತಾಚ್ಯಾ ಸೆವೆತ್ ಮಾಜೆ ವಾಂಗ್ಡಿ ಹೊವ್ನ್ ಹೊತ್ತ್ಯಾ ಪ್ರಿಸ್ಕಿಲ್ಲಾಕ್ ಅನಿ ಅಕ್ವಿಲಾಕ್ ಮಿಯಾ ಇಚಾರ್ಲಾ ಮನುನ್ ಸಾಂಗಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಿಲ್ಲಳಿಗೂ ಮತ್ತು ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆ ತಿಳಿಸಿರಿ. ಅವರು ಕ್ರಿಸ್ತ ಯೇಸುವಿನಲ್ಲಿ ನನ್ನೊಂದಿಗೆ ಸೇವೆ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅಧ್ಯಾಯವನ್ನು ನೋಡಿ |