ರೋಮಾಪುರದವರಿಗೆ 16:7 - ದೆವಾಚಿ ಖರಿ ಖಬರ್7 ಮಾಜ್ಯಾ ವಾಂಗ್ಡಾ ಬಂಧಿಖಾನ್ಯಾತ್ ಹೊತ್ತ್ಯಾ ಮಾಜ್ಯಾಚ್ ಕುಳಿಚ್ಯಾ ಅಂದ್ರೊನಿಕಾಕ್ ಅನಿ ಜುನಿಯಾಕ್ ಮಾಜೊ ನಮಸ್ಕಾರ್, ತೆಂಚಿ ನಾವಾ ಧರ್ಮದುತಾನಿಕ್ಡೆ ಸೈತ್ ಗೆಲ್ಲಿ ಅನಿ ತೆನಿ ಮಾಜೆನ್ಕಿ ಅದ್ದಿಚ್ ಕ್ರಿಸ್ತಾಂವ್ ಹೊಲ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಸ್ವಜನರೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರೆ, ಮತ್ತು ನನಗಿಂತ ಮುಂಚೆ ಕ್ರಿಸ್ತನನ್ನು ನಂಬುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಂದ್ರೋನಿಕನಿಗೆ ಮತ್ತು ಯೂನ್ಯನಿಗೆ ನನ್ನ ವಂದನೆ ತಿಳಿಸಿರಿ. ಅವರು ನನ್ನ ಸಂಬಂಧಿಕರಾಗಿದ್ದಾರೆ. ಅಲ್ಲದೆ ಅವರು ನನ್ನೊಂದಿಗೆ ಸೆರೆಮನೆಯಲ್ಲಿದ್ದರು. ದೇವರ ಅತ್ಯಂತ ಮುಖ್ಯಸೇವಕರುಗಳಲ್ಲಿ ಅವರೂ ಸೇರಿದ್ದಾರೆ. ಅವರು ನನಗಿಂತ ಮೊದಲೇ ಕ್ರಿಸ್ತನ ವಿಶ್ವಾಸಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ. ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.