Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 2:26 - ದೆವಾಚಿ ಖರಿ ಖಬರ್

26 ಸುನ್ನತ್ ಕರುನ್ ಘೆಯ್ನಸಲ್ಲೊ ಜುದೆವ್ ನ್ಹಯ್ ಹೊತ್ತೊ, ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲೊ ತರ್ ತೊ ಸುನ್ನತ್ ಕರುನ್ ಘೆಯ್‍ನಸಲ್ಲೊ ರ್‍ಹಾಲ್ಯಾರ್‍ಬಿ ದೆವ್ ತೆಕಾ ಮಾನಿ‌ನಸ್ತಾ ರ್‍ಹಾತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೂದ್ಯರಲ್ಲದ ಜನರಿಗೆ ಸುನ್ನತಿಯಾಗಿಲ್ಲ, ಆದರೆ ಧರ್ಮಶಾಸ್ತ್ರವು ಹೇಳುವುದನ್ನು ಅವರು ಮಾಡುವುದಾದರೆ, ಅವರು ಸುನ್ನತಿಯನ್ನು ಹೊಂದಿದಂಥವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 2:26
16 ತಿಳಿವುಗಳ ಹೋಲಿಕೆ  

ಕ್ರಿಸ್ತಾಕ್ಡೆ ತುಮಿ ದುಸ್ರಿ ಸುನ್ನತ್ ಘೆಟ್ಲ್ಯಾಶಿ. ತಿ ಸುನ್ನತ್ ಹಾತಿನ್ ಕರಲ್ಲಿ ನ್ಹಯ್; ಕ್ರಿಸ್ತಾನ್ ಕರಲ್ಲಿ ಸುನ್ನತ್ ಮಟ್ಲ್ಯಾರ್, ತುಮ್ಚ್ಯಾ ಪಾಪಾಚ್ಯಾ ಅದಿಕಾರಾತ್ನಾ ಸುಟ್ಕಾ.


ಅಶೆ ಮಾನ್ಸಾಚ್ಯಾ ಸ್ವಬಾವಾಚ್ಯಾ ಸರ್ಕೆ ಅಮಿ ಚಲಿನಸ್ತಾನಾ ಪವಿತ್ರ್ ಆತ್ಮ್ಯಾಚ್ಯಾ ಪರ್‍ಕಾರ್ ಚಲ್ತಲ್ಯಾ ಅಮ್ಚ್ಯಾ ಭುತ್ತುರ್ ಖಾಯ್ದ್ಯಾಚ್ಯಾ ಖರ್ಯ್ಯಾ ವಾಟೆನ್ ಚಲ್ತಲಿ ಹಿ ಗೊಸ್ಟ್ ಪುರಾ ಹೊವ್‍ಸಾಟ್ನಿ ದೆವಾನ್ ಅಶೆ ಕರ್‍ಲ್ಯಾನ್.


ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.


ಜುದೆವಾನಿಕ್ನಾ ಸುನ್ನತ್ ಕರುನ್ ಘೆವ್ ನಸಲ್ಲೆ ಮನುನ್ ಬಲ್ವುನ್ ಘೆತಲ್ಯಾ ಜಲ್ಮಿ ಜುದೆವ್ ನ್ಹಯ್ ಹೊವ್ನ್ ಅಸಲ್ಲ್ಯಾನು, ಅಪ್ನಾಕುಚ್ ಸುನ್ನತ್ ಕರ್ಸುನ್ ಘೆಟಲ್ಲೆ ತಸೆ ಮಟ್ಲ್ಯಾರ್ ಘೊವ್ಮಾನ್ಸಾನ್ ಅಪ್ನಾಚ್ಯಾ ಅಂಗಾಕ್ ಕರುನ್ಗೆಟಲ್ಲ್ಯಾ ವಿಶಯಾತ್ ಸಮುಂದ್ ಪಡಲೆ ಹಾಯ್ ಫಾಟಿ ತುಮಿ ಕಾಯ್ ಹೊವ್ನ್ ಹೊತ್ತ್ಯಾಸಿ ಮನುನ್ ಯಾದ್ ಕರಾ.


ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ.


ತೆಚೆಸಾಟ್ನಿ ಜೆಜುನ್ ತಿಕಾ,“ತಿಯಾ ಎಕ್ ಘಟ್ ವಿಶ್ವಾಸ್ ಹೊತ್ತಿ ಬಾಯ್ಕೊಮನುಸ್! ತುಕಾ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಹೊಂವ್ದಿತ್!” ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚಿ ಲೆಕ್ ಗುನ್ ಹೊಲಿ.


ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲ್ಲ್ಯಾರ್, ತುಜ್ಯಾ ಸುನ್ನತಿಕ್ ಕಿಮ್ಮತ್ ಹಾಯ್; ತಿಯಾ ಖಾಯ್ದ್ಯಾಂಚ್ಯಾ ಸಾರ್ಕೆ ಚಲಿನಸ್ಲ್ಯಾರ್, ತಿಯಾ ಸುನ್ನತ್ ಕರುನ್ ಘೆವ್ನ್ ಬಿ ಕರುನ್ ಘೆಯ್‍ನಸಲ್ಲ್ಯಾರ್ ಸಾರ್ಕೆ ಹೊಲೆ.


ಅಶೆ ತುಮಿ ಖಾಯ್ದೆ ಲಿವ್ನ್ ಘೆವ್ನ್ ಅನಿ ಸುನ್ನತ್ ಕರುನ್ ಘೆವ್ನ್ ರ್‍ಹಾಲ್ಯಾರ್‍ಬಿ ಖಾಯ್ದೆ ಮೊಡ್ತ್ಯಾಶಿ, ಅನಿ ತಸೆ ಮನುನ್ ಜುದೆವ್ ನ್ಹಯ್ ಹೊತ್ತಿ ಲೊಕಾ ತುಮಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಆಂಗಾನಿ ತೆನಿ ಸುನ್ನತ್ ಕರುನ್ ಘೆಟಲ್ಲೆ ನಸ್ಲ್ಯಾರ್‍ಬಿ ತೆನಿ ಖಾಯ್ದೆ ಬರೆ ಕರುನ್ ಪಾಳ್ತ್ಯಾತ್.


ಎಕ ಮಾನ್ಸಾಕ್ ಸುನ್ನತ್ ಹೊಲಾ ಕಾಯ್ ನಾ ಮನ್ತಲೆ ಮುಖ್ಯ ನ್ಹಯ್, ನ್ಹವ್ಯಾನ್ ರಚುನ್ ಹೊತೆಲೆ ಮೊಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು