ರೋಮಾಪುರದವರಿಗೆ 2:9 - ದೆವಾಚಿ ಖರಿ ಖಬರ್9 ವಾಯ್ಟ್ ಅಸಲ್ಲೆ ಕರ್‍ತಲ್ಯಾ ಸಗ್ಳ್ಯಾಕ್ನಿ ಪಯ್ಲೆ ಜುದೆವಾಕ್ನಿ ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ದುಕ್ ಅನಿ ಸಂಕಟ್ ರ್‍ಹಾತಾಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೆಟ್ಟದ್ದನ್ನು ನಡಿಸುವ ಪ್ರತಿಯೊಬ್ಬ ನರಪ್ರಾಣಿಗೆ ಕಷ್ಟವೂ ಸಂಕಟವೂ ಬರುವವು - ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ ಸಹ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕೆಟ್ಟದ್ದನ್ನು ನಡೆಸುವ ಪ್ರತಿಯೊಬ್ಬ ವ್ಯಕ್ತಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಕಷ್ಟಸಂಕಟಗಳನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. ಅಧ್ಯಾಯವನ್ನು ನೋಡಿ |
ತಿನ್ ದಿಸಾ ಕಳದ್ಲ್ಯಾ ಮಾನಾ ಪಾವ್ಲುನ್ ಜುದೆವಾಂಚ್ಯಾ ಪ್ರಮುಖ್ ಮಾನ್ಸಾಕ್ನಿ ಬಲ್ವುಕ್ ಲಾವ್ಲ್ಯಾನ್, ತೆನಿ ಗೊಳಾ ಹೊವ್ನ್ ಯೆಲ್ಲ್ಯಾ ತನ್ನಾ ಪಾವ್ಲುನ್ ತೆಂಕಾ, ಮಾಜ್ಯಾ ವಾಂಗ್ಡಿ ಇಸ್ರಾಯೆಲ್ ಭಾವಾನು, ಅಮ್ಚ್ಯಾ ಲೊಕಾಕ್ನಿ ಬಿ ನಾ ತರ್ ಅಮ್ಚ್ಯಾ ಪುರ್ವಜಾಂಚ್ಯಾ ಅಮ್ಕಾ ದಿಲ್ಲ್ಯಾ ಪದ್ದತಿಯಾಕ್ನಿ ವಿರೊಧ್ ಹೊವ್ನ್ ಮಿಯಾ ಕಾಯ್ಬಿ ಕರುಕ್ನಾ ಖರೆ ಮಾಕಾ ಜೆರುಜಲೆಮಾತ್ ಎಕ್ ಚೊರಾಸಾರ್ಕೆ ಧರುನ್ ರೊಮಾತ್ಲ್ಯಾ ಲೊಕಾಕ್ನಿ ಒಪ್ಸುನ್ ಹೊಲಾ.
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.