ರೋಮಾಪುರದವರಿಗೆ 3:10 - ದೆವಾಚಿ ಖರಿ ಖಬರ್10 ಪವಿತ್ರ್ ಪುಸ್ತಕ್ ಮನ್ತಾ, “ದೆವಾಚ್ಯಾ ಮನಾ ಸರ್ಕೆ ಚಲ್ತಲೊ ಎಕ್ಲೊಬಿ ಕೊನ್‍ಬಿ ನಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪವಿತ್ರಗ್ರಂಥದಲ್ಲಿ ಹೀಗಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದು ಶಾಸ್ತ್ರದಲ್ಲಿ ಬರೆದಿರುವ ಮಾತುಗಳಿಗೆ ಸರಿಯಾಗಿದೆ; ಅವು ಯಾವವಂದರೆ - ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಪಾಪವಿಲ್ಲದ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪವಿತ್ರ ವೇದಗಳಲ್ಲಿ ಬರೆದಿರುವಂತೆ: “ನೀತಿವಂತನು ಇಲ್ಲ, ಒಬ್ಬನೂ ಇಲ್ಲ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .