ರೋಮಾಪುರದವರಿಗೆ 3:20 - ದೆವಾಚಿ ಖರಿ ಖಬರ್
20 ಕಶ್ಯಾಕ್ ಮಟ್ಲ್ಯಾರ್, ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಪಾಳಲ್ಲ್ಯಾ ಕೊನಾಕ್‍ಬಿ ದೆವಾಚ್ಯಾ ನದ್ರೆತ್ ನಿತಿವಂತ್ ಮನುನ್ ಥವ್ಕ್ ಹೊಯ್ನಾ; ಖಾಯ್ದೆ ಅಮ್ಕಾ ಅಮಿ ಪಾಪ್ ಕರ್ಲಾಂವ್ ಮನುನ್ ದಾಕ್ವುನ್ ದಿತ್ಯಾತ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
20 ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
20 ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
20 ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
20 ಏಕೆಂದರೆ ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನೀತಿವಂತರಾಗಲು ಯಾರಿಗೂ ಸಾಧ್ಯವಿಲ್ಲ. ಧರ್ಮಶಾಸ್ತ್ರವು ನಮ್ಮ ಪಾಪವನ್ನು ಮಾತ್ರ ತೋರ್ಪಡಿಸುತ್ತದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
20 ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ