ರೋಮಾಪುರದವರಿಗೆ 3:21 - ದೆವಾಚಿ ಖರಿ ಖಬರ್21 ಖರೆ ಅತ್ತಾ ಲೊಕಾಕ್ನಿ ಖಾಯ್ದೆ ನಸ್ತಾನಾ ಭಕ್ತಿವಂತ್ ಮನುನ್ ದಾಕ್ವುನ್ ದಿತಲಿ ವಾಟ್ ದೆವಾನ್ ಅಪ್ನಿಚ್ ದಾಕ್ವುನ್ ದಿಲ್ಯಾನಾಯ್. ಹೆಕಾ ಮೊಯ್ಜೆಚೆ ಖಾಯ್ದೆ ಅನಿ ಪ್ರವಾದಿ ಸೈತ್ ಅಪ್ನಾಚಿ ಸಾಕ್ಷಿ ದಿತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.