ರೋಮಾಪುರದವರಿಗೆ 3:22 - ದೆವಾಚಿ ಖರಿ ಖಬರ್22 ದೆವ್ ಲೊಕಾಕ್ನಿ ಜೆಜು ಕ್ರಿಸ್ತಾ ವರ್‍ತಿ ತೆಂಕಾ ಹೊತ್ತ್ಯಾ ವಿಶ್ವಾಸಾಚ್ಯಾ ವೈನಾ ತೆನಿ ಭಕ್ತಿವಂತ್ ಮನುನ್ ಠರ್‍ವುತಾ. ದೆವಾನ್ ಹೆ ಕ್ರಿಸ್ತಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಕರ್‍ಲ್ಯಾನಾಯ್, ಕಶ್ಯಾಕ್ ಮಟ್ಲ್ಯಾರ್, ಥೈ ಕಸ್ಲೊಬಿ ಅಂತರ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.