ರೋಮಾಪುರದವರಿಗೆ 3:24 - ದೆವಾಚಿ ಖರಿ ಖಬರ್24 ಖರೆ ದೆವ್ ತೆಂಕಾ ಸೊಡ್ವುನ್ ಸ್ವತಂತ್ರ್ ಕರ್‍ತಲ್ಯಾ ಕ್ರಿಸ್ತಾ ಜೆಜುಚ್ಯಾ ವೈನಾ ಅಪ್ನಾಚ್ಯಾ ಕುರ್ಪೆಚ್ಯಾ ಫುಕೊಟ್ ದಿಲ್ಲ್ಯಾ ದೆನ್ಗಿ ವೈನಾ ತೆನಿ ಸಗ್ಳೆ ಜಾನಾ ನಿತಿವಂತ್ ಲೊಕಾ ಮನುನ್ ಠರ್‍ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವರವಾದ ಕೃಪೆಯಿಂದಲೇ. ದೇವರು ಯೇಸು ಕ್ರಿಸ್ತನ ಮೂಲಕವಾಗಿ ಜನರನ್ನು ಪಾಪದಿಂದ ಬಿಡುಗಡೆ ಮಾಡಿ, ನೀತಿವಂತರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.