Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:26 - ದೆವಾಚಿ ಖರಿ ಖಬರ್

26 ಖರೆ ಹ್ಯಾ ಎಳಾರ್ ತೊ ಅಪ್ನಿ ಖರೆಚ್ ಖರ್ಯ್ಯಾ ವಾಟೆನ್ ಚಲ್ನಾರೊ, ಅನಿ ಕ್ರಿಸ್ತಾ ವರ್‍ತಿ ವಿಶ್ವಾಸ್ ಥವ್ತಲ್ಯಾಕ್ನಿ ಅಪ್ನಿ ನಿತಿವಂತ್ ಮನುನ್ ಠರ್ವುತಾ ಮನುನ್ ದಾಕ್ವುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದೇವರು ಹಿಂದಿನ ಕಾಲದ ಪಾಪಗಳನ್ನು ದಂಡಿಸದೆ ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿಸ್ವರೂಪನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವವನಾಗಿಯೂ ಕಾಣಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೀಗೆ ದೇವರು ತಾನೇ ನೀತಿವಂತನೆಂಬುದನ್ನು ಮತ್ತು ಯೇಸುವಿನಲ್ಲಿ ನಂಬಿಕೆಯಿಡುವ ಯಾವನನ್ನೇ ಆಗಲಿ ನೀತಿವಂತನನ್ನಾಗಿ ಮಾಡುತ್ತೇನೆಂಬದನ್ನು ನಿರೂಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:26
16 ತಿಳಿವುಗಳ ಹೋಲಿಕೆ  

ಖರೆ ಎಕ್ಲೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ರಾಯ್‍ನಸ್ತಾನಾ, ಬುರ್ಶ್ಯಾ ಲೊಕಾಕ್ನಿ ಚುಕಿದಾರ್ ನ್ಹಯ್ ಮನುನ್ ಎಚುನ್ ಕಾಡ್ತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಕರುನ್ ಘೆವ್ನ್ ರ್‍ಹಾತಾ ಹೊಲ್ಯಾರ್, ಹ್ಯಾ ತೆಚ್ಯಾ ವಿಶ್ವಾಸಾಚ್ಯಾ ವೈನಾಚ್ ದೆವ್ ತೆಕಾ ಅಪ್ನಾಚ್ಯಾ ನದ್ರೆತ್ ನಿತಿವಂತ್ ಮಾನುಸ್ ಮನುನ್ ಠರ್ವುತಾ.


ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ.


ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್‍ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್!


ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,


ತೊ ಪೊರ್ ಆಂಗಾನ್ ಅನಿ ಮನಾನ್ ಮೊಟೊ ಹೊಲೊ, ಅನಿ ಇಸ್ರಾಯೆಲಾಚ್ಯಾ ಲೊಕಾಕ್ನಿ ದಿಸಿ ಪತರ್ ಹಾಳ್ ಡಂಗ್ಳಿತುಚ್ ರ್‍ಹಾಲೊ.


ತೆನಿ ವೊತಲ್ಲ್ಯಾ ಅಪ್ನಾಚ್ಯಾ ರಗ್ತಾ ವೈನಾ ತೆಚೆ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಂಚ್ಯಾ ಪಾಪಾಂಚಿ ಮಾಪಿ ಹೊಂವ್ದಿತ್ ಮನುನ್ ದೆವಾನ್ ತೆಕಾಚ್ ಒಪ್ಸುನ್ ದಿಲ್ಯಾನ್. ಫಾಟ್ಲ್ಯಾ ಕಾಲಾತ್ ದೆವಾನ್ ಮಾನ್ಸಾಕ್ನಿ ತೆಂಚ್ಯಾ ಪಾಪಾಂಚಿ ಶಿಕ್ಷಾ ಲಾವಿನಸ್ತನಾ ಸೊಸುನ್ ಘೆವ್ನ್ ಗೆಲ್ಯಾನ್.


ಅಶೆ ರ್‍ಹಾತಾನಾ, ಅಮಿ ಅಮ್ಚ್ಯಾಚ್ ವಿಶಯಾತ್ ಮೊಟೆಪಾನ್ ಬೊಲುನ್ ಘೆವ್ಕ್ ಅವ್ಕಾಸ್ ಖೈ ಹಾಯ್? ಕಾಯ್ಬಿ ನಾ! ಅಶೆ ಕರುಕ್ ಕಾರನ್ ತರ್ ಖೈ ಹಾಯ್? ಅಮಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲೆ ಕಾಯ್? ನ್ಹಯ್, ಜೆ ಅಮಿ ವಿಶ್ವಾಸ್ ಕರ್ತಾಂವ್ ತೆ ಮೊಟೆಪಾನ್ ಬೊಲುಕ್ ಅವಕಾಸ್ ಕರುನ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು