ರೋಮಾಪುರದವರಿಗೆ 3:30 - ದೆವಾಚಿ ಖರಿ ಖಬರ್30 ದೆವ್ ಎಕ್ಲೊಚ್, ಅನಿ ತೊ ಸ್ವತಾ ಜುದೆವ್ ಲೊಕಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ತೆನಿ ನಿತಿವಂತ್ ಮನುನ್ ಠರ್ವುತಾ, ಅನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ತೆಂಚ್ಯಾ ವಿಶ್ವಾಸಾಚ್ಯಾ ಆದಾರಾ ವೈನಾ ಖರ್ಯ್ಯಾ ವಾಟೆನ್ ಚಲಲ್ಲಿ ಲೊಕಾ ಮನುನ್ ಠರ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವದಕ್ಕೆ ಅವರ ನಂಬಿಕೆಯೇ ಆಧಾರ; ಸುನ್ನತಿಯಿಲ್ಲದವರನ್ನೂ ಹಾಗೆಯೇ ನಿರ್ಣಯಿಸುವದಕ್ಕೆ ನಂಬಿಕೆಯೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ದೇವರು ಒಬ್ಬನೇ. ಆತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಅಧ್ಯಾಯವನ್ನು ನೋಡಿ |
ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.