ರೋಮಾಪುರದವರಿಗೆ 3:4 - ದೆವಾಚಿ ಖರಿ ಖಬರ್4 ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.” ಅಧ್ಯಾಯವನ್ನು ನೋಡಿ |
ತಸೆ ಹೊಲ್ಯಾರ್, ಅಮಿ ಖಾಯ್ದೊಚ್ ಪಾಪಾನಿ ಭರಲ್ಲೊ ಹಾಯ್ ಮನುಕ್ ಹೊತಾ ಕಾಯ್? ಕನ್ನಾಚ್ ನಾ! ಹ್ಯಾ ಖಾಯ್ದ್ಯಾನ್ ಮಾಕಾ ಪಾಪ್ ಮಟ್ಲ್ಯಾರ್ ಕಾಯ್ ಮನುನ್ ದಾಕ್ವುನ್ ದಿಲ್ಯಾನ್. ಜರ್ ತರ್ ಖಾಯ್ದ್ಯಾತ್, “ದುಸ್ರ್ಯಾಂಕ್ನಿ ಜೆ ಕಾಯ್ ಸಮಂದ್ ಪಡಲ್ಲೆ ಹಾಯ್ ತೆಚಿ ಅಶಾ ಕರುನಕೊ”, ಮನುನ್ ಸಾಂಗಲ್ಲೆ ರ್‍ಹಾಯ್‍ನಸಿ ಹೊತ್ತೆ, ತರ್ ಆಸ್ಲ್ಯಾ ಆಶೆಚ್ಯಾ ವಿಶಯಾತ್ ಮಾಕಾ ಗೊತ್ತುಚ್ ರ್‍ಹಾಯ್‍ನಸಿ ಹೊತ್ತೆ.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.