Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:7 - ದೆವಾಚಿ ಖರಿ ಖಬರ್

7 ಖರೆ ಮಾಜ್ಯಾ ಝುಟ್ಯಾ ವೈನಾ ದೆವಾಚ್ಯಾ ಮಹಿಮೆಚೆ ಖರೆ ಅನಿ ಉಲ್ಲೆ ಬರ್‍ಯಾ ರಿತಿನ್ ದಿಸುನ್ ಯೆತಾ ಹೊಲ್ಯಾರ್ ಕಾಯ್ ಹೊಲೆ? ಮಿಯಾ ಅಜುನ್‍ಬಿ ಎಕ್ ಪಾಪಿ ಮನುನ್ ಕಶ್ಯಾಕ್ ದಾಕ್ವುನ್ ದಿವ್ಕ್ ಪಾಜೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:7
17 ತಿಳಿವುಗಳ ಹೋಲಿಕೆ  

ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ.


ತನ್ನಾ ಜೆಜುನ್ ಪೆದ್ರುಕ್,“ಮಿಯಾ ತುಕಾ ಸಾಂಗ್ತಾ ಆಜ್ ರಾಚ್ಚೆ ಕೊಂಬೊ ಭೊಕುಚ್ಯಾ ಅದ್ದಿ ತಿಯಾ ತಿನ್ ದಾ ಮಾಜಿ ತುಕಾ ವಳಕುಚ್ ನಾ ಮನುನ್ ಸಾಂಗ್ತೆಯ್.” ಮಟ್ಲ್ಯಾನ್.


ಜೆಜುಕ್ ತುಮ್ಕಾ ಹಾತಾತ್ ಒಪ್ಸುನ್ ದಿತಲಿ ದೆವಾಚಿಚ್ ಯವ್ಜನ್ ಹೊತ್ತಿ, ದೆವಾನ್ ಲೈ ಫಾಟಿಚ್ ಹೆ ನಿರ್ಧಾರ್ ಕರುನ್ ಥವಲ್ಲ್ಯಾನ್. ಖರೆ ತುಮಿ ಪಾಪಿ ಲೊಕಾಂಚ್ಯಾ ಮಜತಿನ್ ತೆಕಾ ಕುರ್ಸಾರ್ ಮಾರ್ಲ್ಯಾಸಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು