ರೋಮಾಪುರದವರಿಗೆ 3:9 - ದೆವಾಚಿ ಖರಿ ಖಬರ್9 ತಸೆ ಹೊಲ್ಯಾರ್, ಅಮಿ ಜುದೆವ್ ಲೊಕಾ, ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾನಿಕಿ ಬರ್‍ಯಾ ಸ್ಥಿತಿರ್ ಹಾಂವ್ ಕಾಯ್? ನಾ ಕನ್ನಾಚ್ ನಾ! ಜುದೆವ್ ಲೊಕಾ ಅನಿ ತಸೆಚ್ ಜುದೆವ್ ನ್ಹಯ್ ಹೊತ್ತಿ ಲೊಕಾ ಸಗ್ಳ್ಯೆಜಾನಾ ಪಾಪಾಚ್ಯಾ ಅದಿಕಾರಾಚ್ಯಾ ಖಾಲ್ತಿ ಹಾತ್ ಮನುನ್ ಮಿಯಾ ತುಮ್ಕಾ ಪಯ್ಲೆಚ್ ದಾಕ್ವುನ್ ದಿಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹೀಗಿರಲು, ಯೆಹೂದ್ಯರಾದ ನಾವು ಬೇರೆಯವರಿಗಿಂತ ಉತ್ತಮರಾಗಿದ್ದೇವೋ? ಇಲ್ಲ! ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವಿಲ್ಲವೆಂದು ಆಗಲೇ ನಿರೂಪಿಸಿದ್ದೇನೆ. ಅವರೆಲ್ಲರೂ ಪಾಪಮಾಡಿ ಅಪರಾಧಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ. ಅಧ್ಯಾಯವನ್ನು ನೋಡಿ |