ರೋಮಾಪುರದವರಿಗೆ 4:14 - ದೆವಾಚಿ ಖರಿ ಖಬರ್14 ಜರ್ ದೆವ್ ಗೊಸ್ಟ್ ದಿತಲೆ ಖಾಲಿ ಖಾಯ್ದ್ಯಾಂಚ್ಯಾ ಸರ್ಕೆ ಚಲ್ತಲ್ಯಾಕ್ನಿ ದಿವ್ನ್ ಹೊತಾ ಮನುನ್ ರ್‍ಹಾಲ್ಯಾರ್, ವಿಶ್ವಾಸಾಕ್ ಕಾಯ್ಬಿ ಅರ್ಥ್‍ನಾ ಅನಿ ದೆವಾನ್ ದಿಲ್ಲ್ಯಾ ಗೊಸ್ಟಿಕ್ ಕಾಯ್ಬಿ ಕಿಮ್ಮತ್ ನಾ ಮನುನ್ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಧರ್ಮಶಾಸ್ತ್ರದವರು ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವೂ ಬರೀದಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.