ರೋಮಾಪುರದವರಿಗೆ 4:16 - ದೆವಾಚಿ ಖರಿ ಖಬರ್16 ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದಾಗಿರುವಂತೆ ಅದು ನಂಬಿಕೆಯ ಮೂಲಕ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರಮಾಡಿಕೊಂಡವರಿಗೆ ಮಾತ್ರವಲ್ಲದೆ ಅಬ್ರಹಾಮನಲ್ಲಿದ್ದಂಥ ನಂಬಿಕೆಯುಳ್ಳವರಿಗೆ ಸಹ ಸ್ಥಿರವಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದಕಾರಣ ಜನರು ನಂಬಿಕೆಯ ಮೂಲಕವಾಗಿ ದೇವರ ವಾಗ್ದಾನವನ್ನು ಹೊಂದಿಕೊಳ್ಳುವರು. ವಾಗ್ದಾನವು ಉಚಿತ ಕೊಡುಗೆಯಾಗಬೇಕೆಂತಲೇ ಹೀಗಾಯಿತು. ವಾಗ್ದಾನವು ಉಚಿತ ಕೊಡುಗೆಯಾಗಿದ್ದರೆ, ಅಬ್ರಹಾಮನ ಜನರೆಲ್ಲರೂ ಆ ವಾಗ್ದಾನವನ್ನು ಹೊಂದಿಕೊಳ್ಳುವರು. ಈ ವಾಗ್ದಾನವನ್ನು ಮೋಶೆಯ ಧರ್ಮಶಾಸ್ತ್ರಕ್ಕೆ ಅಧೀನರಾಗಿ ಜೀವಿಸುವ ಜನರಿಗೆ ಮಾತ್ರವಲ್ಲ, ಅಬ್ರಹಾಮನಂತೆ ನಂಬಿಕೆಯಲ್ಲಿ ಜೀವಿಸುವ ಎಲ್ಲರಿಗೂ ಕೊಡಲಾಗಿದೆ. ಅಬ್ರಹಾಮನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ. ಅಧ್ಯಾಯವನ್ನು ನೋಡಿ |
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.