Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:18 - ದೆವಾಚಿ ಖರಿ ಖಬರ್

18 ಅಬ್ರಾಹಾಮಾನ್ ವಿಶ್ವಾಸ್ ಕರ್‍ಲ್ಯಾನ್ ಅನಿ ಬರೊಸೊ ಥವ್ಲ್ಯಾನ್, ಬರೊಸೊ ಕರುಕ್ ಕಾಯ್ಬಿ ಕಾರನ್ ನತ್ತೊ ಜಾಲ್ಯಾರ್‍ಬಿ ತೆನಿ ಬರೊಸೊ ಥವ್ಲ್ಯಾನ್, ತೆಚೆಸಾಟ್ನಿ ತೊ “ಸುಮಾರ್ ದೆಶಾಂಚೊ ಬಾಬಾ ಹೊಲೊ” ಪವಿತ್ರ್ ಪುಸ್ತಕ್ ಮನ್ತಾ , “ತುಜ್ಯಾ ಪಿಳ್ಗಿಚಿ ಲೊಕಾ ಚಿಕ್ಕಿಯಾಂಚ್ಯಾ ಯೆವ್ಡಿ ರ್‍ಹಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವದು ಎಂಬದಾಗಿ ತನಗೆ ಹೇಳಲ್ಪಟ್ಟ ಮಾತು ನೆರವೇರುವದಕ್ಕೆ ಮಾರ್ಗ ತೋರದೆ ಇರುವದರಿಂದ ಅಬ್ರಹಾಮನು ತಾನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ನಿರೀಕ್ಷಿಸಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬ್ರಹಾಮನಿಗೆ ಮಕ್ಕಳಾಗುವ ಆಸ್ಪದವೇ ಇರಲಿಲ್ಲ. ಆದರೂ ಅವನು ದೇವರನ್ನು ನಂಬಿ ತನ್ನ ನಿರೀಕ್ಷೆಯಲ್ಲಿಯೇ ಮುಂದುವರೆದನು. ಆದಕಾರಣವೇ ಅವನು ಅನೇಕ ಜನಾಂಗಗಳಿಗೆ ತಂದೆಯಾದನು. ದೇವರು ಅವನಿಗೆ, “ನೀನು ಅನೇಕ ಜನಾಂಗಗಳನ್ನು ಪಡೆಯುವೆ” ಎಂದು ಹೇಳಿದ್ದಂತೆಯೇ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:18
12 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್ ಹ್ಯಾ ಬರೊಸ್ಯಾಚ್ಯಾ ವೈನಾಚ್ ಅಮ್ಕಾ ಸುಟ್ಕಾ ಗಾವ್ತಾ; ಖರೆ ಅಮಿ ಬರೊಸೊ ಥವ್ನ್ ಹೊತ್ತೆ ಅಮ್ಚ್ಯಾ ಡೊಳ್ಯಾಕ್ನಿ ದಿಸುಕ್ ಲಾಗ್ಲಾ ಹೊಲ್ಯಾರ್ ತೊ ಬರೊಸೊ ನ್ಹಯ್ ಕಶ್ಯಾಕ್ ಮಟ್ಲ್ಯಾರ್


ತೊ ಬರೊಸೊ ಅಮ್ಕಾ ನಿರಾಸಿ ಹೊವ್ಕ್ ಸೊಡಿನಾ, ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾಚಿ ಎಕ್ ದೆನ್ಗಿ ಹೊವ್ನ್ ಹೊತ್ತ್ಯಾ ಪವಿತ್ರ್ ಆತ್ಮ್ಯಾಚ್ಯಾ ರುಪಾತ್ ದೆವಾನ್ ಅಪ್ನಾಚೊ ಪ್ರೆಮ್ ಅಮ್ಚ್ಯಾ ಮನಾತ್ನಿ ವೊತ್ಲ್ಯಾನಾಯ್.


ತಸೆಹೊವ್ನ್, ಲೊಕಾನು ಧರ್ಯಾನ್ ರ್‍ಹಾವಾ! ಮಿಯಾ ದೆವಾಚೆರ್ ಬರೊಸೊ ಥವ್ಲಾ ತೆನಿ ಸಾಂಗಲೆ ಸಾರ್ಕೆಚ್ ಹರ್ ಎಕ್‍ಬಿ ಹೊತಾ.


ಪವಿತ್ರ್ ಪುಸ್ತಕ್ ಮನ್ತಾ,“ಮಿಯಾ ತುಕಾ ಸುಮಾರ್ ದೆಶಾಂಚೊ ಬಾಬಾ ಕರುನ್ ಥವ್ಲಾ” ತಸೆಮನುನ್ ಅಬ್ರಾಹಾಮಾನ್ ವಿಶ್ವಾಸ್ ಥವಲ್ಲ್ಯಾ ಮರಲ್ಲ್ಯಾಕ್ನಿ ಜಿವ್ ದಿತಲ್ಯಾ ಅನಿ ನಸಲ್ಲೆ ಹೊತ್ತ್ಯಾ ಸರ್ಕೆ ಕರ್‍ತಲ್ಲ್ಯಾ ದೆವಾಚ್ಯಾ ನದ್ರೆತ್ ಗೊಸ್ಟ್ ಬರಿ ಹೊವ್ನ್ ಹಾಯ್.


ಜೆಕರಿಯಾನ್ ದೆವಾಚ್ಯಾ ದುತಾಕ್ “ಹೆ ಸಗ್ಳೆ ಹೊತಲೆ ಖರೆ ಮನುನ್ ಮಿಯಾ ಕಶೆ ವಿಶ್ವಾಸ್ ಕರು? ಮಿಯಾ ಎಕ್ ಮ್ಹಾತಾರೊ ಮಾನುಸ್,ಅನಿ ಮಾಜಿ ಬಾಯ್ಕೊಬಿ ಮ್ಹಾತಾರಿ”, ಮನುನ್ ಇಚಾರ್‍ಲ್ಯಾನ್.


ತನ್ನಾ ತೊ ಜಗ್ಗೊಳ್ ಸೆಂಬರ್ ವರ್ಸಾಂಚೊ ಹೊತ್ತೊ, ಜಾಲ್ಯಾರ್‍ಬಿ ತೆನಿ ಅಪ್ನಾಚ್ಯಾ ಆಂಗಾತ್ಲೆ ಸಗ್ಳೆ ಬಳ್ ಸರುನ್ ಗೆಲಾ, ಅನಿ ಸಾರಾಕ್ ಪೊರಾ ಹೊಯ್‍ನ್ಯಾತ್ ಮನ್ತಲೆ ಯೌವಜ್ತಾನಾಬಿ ತೆನಿ ಅಪ್ನಾಚೊ ವಿಶ್ವಾಸ್ ಕಮಿ ಕರುಕ್ ನಾ.


ಹಿ ಆಧಾರಾ ದಿತಾನಾ ದೆವ್ ಝುಟೆ ಬೊಲುನ್ ರ್‍ಹಾಯ್ನಾ. ತಿ ಆಶ್ಯಾ ಅಮ್ಚ್ಯಾ ಜಿವಾಕ್ ಗೊಕ್ಕೆ ಹೊವ್ನ್ ಬರೊಸ್ಯಾಕ್ ಹೊತ್ತೆ ಅನಿ ಘಟ್ ಹೊವ್ನ್ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು