Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:19 - ದೆವಾಚಿ ಖರಿ ಖಬರ್

19 ತನ್ನಾ ತೊ ಜಗ್ಗೊಳ್ ಸೆಂಬರ್ ವರ್ಸಾಂಚೊ ಹೊತ್ತೊ, ಜಾಲ್ಯಾರ್‍ಬಿ ತೆನಿ ಅಪ್ನಾಚ್ಯಾ ಆಂಗಾತ್ಲೆ ಸಗ್ಳೆ ಬಳ್ ಸರುನ್ ಗೆಲಾ, ಅನಿ ಸಾರಾಕ್ ಪೊರಾ ಹೊಯ್‍ನ್ಯಾತ್ ಮನ್ತಲೆ ಯೌವಜ್ತಾನಾಬಿ ತೆನಿ ಅಪ್ನಾಚೊ ವಿಶ್ವಾಸ್ ಕಮಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:19
11 ತಿಳಿವುಗಳ ಹೋಲಿಕೆ  

ತನ್ನಾ ತಾಬೊಡ್ತೊಬ್ ಜೆಜು ತೆಚೆಕ್ಡೆ ಯೆಲೊ ಅನಿ ತೆಕಾ ಧರ್‍ಲ್ಯಾನ್. ಅನಿ, “ಕವ್ಡೊ ಕಮಿ ವಿಶ್ವಾಸ್ ತುಜೊ! ತಿಯಾ ಕಶ್ಯಾಕ್ ಸಂಶೆವ್ ಕರ್‍ಲೆ?” ಮಟ್ಲ್ಯಾನ್.


ತನ್ನಾ ಜೆಜುನ್ ತೆಂಕಾ, “ತುಮಿ ಎವ್ಡೆ ಲೈ ಕಶ್ಯಾಕ್ ಭಿಂವ್ಲ್ಯಾಶಿ? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!” ಮಟ್ಲ್ಯಾನ್. ತನ್ನಾ ತೊ ಉಟುನ್ ಇಬೆ ರ್‍ಹಾಲೊ ಅನಿ ವಾರ್ಯಾಕ್ ಅನಿ ಲ್ಹಾಟಾಕ್ನಿ ಗಪ್ ರ್‍ಹಾವಾ ಮನುನ್ ಸಾಂಗ್ಲ್ಯಾನ್, ತನ್ನಾ ಸಗ್ಳೆ ಎಗ್ದಮ್ ಶಾಂತ್ ಹೊಲೆ.


ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”


ಮಾಸ್ ಖಾಯ್ನಸ್ತಾನಾ, ದಾರು ಫಿ ನಸ್ತಾನಾ, ಅನಿ ತುಜೊ ವಿಶ್ವಾಸಾತ್ ಹೊತ್ತೊ ಭಾವ್ ಚುಕೆತ್ ಪಡುಕ್ ನಾಹೊಲ್ಯಾರ್ ತೆಚೊ ವಿಶ್ವಾಸ್ ಹಾಲುಕ್ ಕಾರನ್ ಹೊತಲೆ ಕಾಯ್ಬಿ ಹೊಂವ್ದಿತ್ ತಿಯಾ ಕರಿನಸ್ತಾನಾ ರ್‍ಹಾತಲೆ ಬರೆ.


ಜೆಜುನ್ ತೆಕಾ,“ಯೆ, ತರ್!” ಮನುನ್ ಜಬಾಬ್ ದಿಲ್ಯಾನ್. ತನ್ನಾ ಪೆದ್ರು ಢೊನಿತ್ನಾ ಪಾನಿಯಾ ವರ್‍ತಿ ಯೆಲೊ ಅನಿ ಪಾನಿಯಾ ವರ್‍ತಿ ಚಲುನ್ಗೆತ್ ಜೆಜುಕ್ಡೆ ಯೆವ್‍ಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು