Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:2 - ದೆವಾಚಿ ಖರಿ ಖಬರ್

2 ಖರೆ ಅಬ್ರಾಹಾಮಾನ್ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೊ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ರ್‍ಹಾಲ್ಯಾರ್, ಮೊಟೆಪಾನ್ ಬೊಲುಕ್ ತೆಕಾ ಕಾರನ್ ಹಾಯ್ ಮನುನ್ ಹೊಲೆ, ಖರೆ ದೆವಾಚ್ಯಾ ನದ್ರೆತ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:2
21 ತಿಳಿವುಗಳ ಹೋಲಿಕೆ  

ಹೆಚ್ಯಾಸಾಟ್ನಿ ಪವಿತ್ರ್ ಪುಸ್ತಕಾತ್ “ಮೊಟೆಪಾನ್ ಬೊಲುಚೆ ಮನುನ್ ಹುಡಕ್ತಲೊ ಧನಿಯಾಚೆ ಮೊಟೆಪಾನ್ ಬೊಲುಂದಿತ್” ಮನುನ್ ಲಿವಲ್ಲೆ ಹಾಯ್.


ಮಿಯಾ ಮಾಜಿ ಶಿಪಾರತ್ ಬೊಲ್ತಾ ಹೊಲ್ಯಾರ್ ಮಾಜಿ ಬಳ್ ನಸಲ್ಲಿ ಪರಿಸ್ಥಿತಿ ದಾಕ್ವುನ್ ದಿತಲ್ಯಾ ಸಂಗ್ತಿಯಾಂಚಿ ಮಿಯಾ ಸಿಪಾರತ್ ಬೊಲ್ತಾ.


ಹ್ಯಾತುರ್ ಮಾಜೊ ಉದ್ದೆಶ್ ಕಾಯ್ ಮಟ್ಲ್ಯಾರ್, ಮಿಯಾ ಕ್ರಿಸ್ತಾಕ್ ಖಮ್ವುನ್ ಘೆವ್ನ್ ಖಾಯ್ದ್ಯಾಚೆ ಫಳ್ ಸ್ವತಾಚಿ ನಿತಿ ನ್ಹಯ್, ಕ್ರಿಸ್ತಾಚ್ಯಾ ವೈರ್ ವಿಶ್ವಾಸ್ ಥವ್ಲ್ಯಾರ್ ಗಾವ್ತಲಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವಿಶ್ವಾಸಾಚ್ಯಾ ಆಧಾರಾ ವೈನಾ ದೆವ್ ದಿತಲಿ ನಿತ್ ಘೆವ್ನ್ ಕ್ರಿಸ್ತಾಕ್ಡೆ ಹೊತ್ತೊ ಹೊವ್ನ್ ರ್‍ಹಾವ್ಚೆ ಮನ್ತಲೆಚ್ ಹೊವ್ನ್ ಹಾಯ್.


ತೆ ತುಮ್ಚ್ಯಾ ಬರ್‍ಯಾ ಕಾಮಾಂಚ್ಯಾ ವೈನಾ ಹೊಲ್ಲೆ ನ್ಹಯ್ ತಸೆ ಮನುನ್ ಕೊನ್ಬಿ ತೆಚ್ಯಾ ವಿಶಯಾತ್ ಮೊಟೆ ಪಾನ್ ಬೊಲುಕ್ ಹೊಯ್ನಾ.


ಖರೆ ಪವಿತ್ರ್ ಪುಸ್ತಕ್ ಮನ್ತಾ ಸಗ್ಳೊ ಜಗುಚ್ ಪಾಪಾಚ್ಯಾ ಅದಿಕಾರಾಕ್ ಖಾಯ್ಲ್ ಹಾಯ್ ಅನಿ ತೆಚ್ಯಾಸಾಟ್ನಿ ಜೆಜು ಕ್ರಿಸ್ತಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗೊಸ್ಟ್ ದಿಲ್ಲೆ ದೆನೆ ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ದಿವ್ನ್ ಹೊತಾ.


ಮಿಯಾ ಬರಿ ಖಬರ್ ಪ್ರಚಾರ್ ಕರ್‍ತಾ ಹೊಯ್, ಖರೆ ಹೆಚ್ಯಾ ವಿಶಯಾತ್ ಮೊಟೆಪಾನ್ ಬೊಲುಕ್ ಮಾಕಾ ಕಸ್ಲೆಚ್ ನೆವಾನ್ ನಾ. ಹೆ ಕಾಮ್ ಕರ್‍ತಲೊ ಮಾಜೊ ಖಾಯ್ದೊ, ಬರಿ ಖಬರ್ ಪ್ರಚಾರ್ ಕರಿನಾ ಹೊಲ್ಯಾರ್ ಮಾಜಿ ಗತ್ ಕಾಯ್ ಸಾಂಗು!


ಅಶೆ ರ್‍ಹಾತಾನಾ ಕೊನ್‍ಬಿ ಮಾನ್ಸಾಕ್ ದೆವಾಚ್ಯಾ ಇದ್ರಾಕ್ ಮೊಟೆಪಾನ್ ಬೊಲುಕ್ ಹೊಯ್ನ್.


ತುಮ್ಚ್ಯಾ ಇದ್ರಾಕ್ ಅಮ್ಚ್ಯಾಚ್ ವಿಶಯಾತ್ ಅನಿಪರ್ತುನ್ ಬೊಲುಕ್ ಮಿಯಾ ಬಗಿನಾ, ಅಮ್ಚ್ಯಾ ವಿಶಯಾತ್ ಅಭಿಮಾನ್ ಸಾಂಗುಕ್ ತುಮ್ಕಾ ಎಕ್ ಅವ್ಕಾಸ್ ದಿವ್ಚೆ ಮನುನ್ ಮಿಯಾ ಬಗುಕ್ ಲಾಗ್ಲಾ. ಹೆಚ್ಯಾ ವೈನಾ ಎಕ್ಲ್ಯಾಚ್ಯಾ ಮನಾಚೆ ಖರೆ ಮಹತ್ವ್ ಸೊಡುನ್, ತೆಚ್ಯಾ ಭಾಯ್ಲ್ಯಾ ದರ್ಬಾರಾಚೆ ಮೊಟೆಪಾನ್ ಚಿಂತ್ತಲ್ಯಾಕ್ನಿ ಪಾಜೆ ಹೊಲ್ಲೊ ಜಬಾಬ್ ತುಮ್ಚೆನ್ ದಿವ್ಕ್ ಹೊತಾ.


ತ್ಯೆಚ್ಯಾಸಾಟ್ನಿ ಮಿಯಾ ದೆವಾಚಿ ಸೆವಾ ಕರ್‍ಲೊ ಮನುನ್ ಮೊಟೆಪಾನ್ ಚಿಂತುಕ್ ಮಾಕಾ ಕಾರನ್ ಹಾಯ್.


ಅತ್ತಾ ಕಶೆ ಮಿಯಾ ರಾಬುಲಾ ತಸೆಚ್ ರಾಬುನ್ಗೆತ್ ರ್‍ಹಾತಾ .ಅನಿ ಅಪ್ನಿ ಪಾವ್ಲು ಸಾರ್ಕೆ ಮನುನ್ ದಾಕ್ವುನ್ ಮೊಟೆಪಾನ್ ಬೊಲುಕ್ ಅವಕಾಸ್ ಹುಡಕ್ತಲ್ಯಾಕ್ನಿ ತೊ ಗಾವಿನಸಿ ಸಾರ್ಕೆ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ದರ್ಬಾರಾಚ್ಯಾ ಕಾಮಾತ್ನಿ ತೆನಿ ಅಮ್ಚ್ಯಾ ಸಾರ್ಕೆಚ್ ಮನುನ್ ಚಿಂತ್ತಾತ್.


ದುಸ್ರ್ಯಾಂಚ್ಯಾನ್ಕಿ ತಿಯಾ ಮೊಟೊ ಮನುನ್ ತುಕಾ ಕೊನ್ ಸಾಂಗ್ಲಾ? ತುಜಾಕ್ಡೆ ತಿಯಾ ಘೆಯ್‍ ನಸಲ್ಲೆ ತುಜೆಚ್ ಮಟಲ್ಲೆ ಕಾಯ್ ಹಾಯ್? ಅನಿ ತಿಯಾ ತೆ ದುಸ್ರ್ಯಾಕ್ನಾ ಘೆಟ್ಲೆಯ್ ಹೊಲ್ಯಾರ್ ತೆ ತುಜೆಚ್ ಸಾರ್ಕೆ ತಿಯಾ ಕಶ್ಯಾಕ್ ಬಡಾಯ್ ಬೊಲ್ತೆಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು