ರೋಮಾಪುರದವರಿಗೆ 4:22 - ದೆವಾಚಿ ಖರಿ ಖಬರ್22 ತೆಚೆಸಾಟ್ನಿ ಅಬ್ರಾಹಾಮಾಕ್ ತೆಚ್ಯಾ ವಿಶ್ವಾಸಾಕ್ ಲಾಗುನ್, ದೆವಾನ್ ತೊ “ಖರ್‍ಯಾ ವಾಟೆನ್ ಚಲ್ತಲೊ ಮನುನ್ ಮಾನುನ್ ಘೆಟಲ್ಲ್ಯಾನ್,” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದ್ದರಿಂದ, “ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಅದು ಅವನನ್ನು ನೀತಿವಂತನನ್ನಾಗಿ ಮಾಡಿತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.” ಅಧ್ಯಾಯವನ್ನು ನೋಡಿ |