Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:3 - ದೆವಾಚಿ ಖರಿ ಖಬರ್

3 ಪವಿತ್ರ್ ಪುಸ್ತಕ್ ಮನ್ತಾ, “ಅಬ್ರಾಹಾಮಾನ್ ದೆವಾ ವರ್‍ತಿ ತೆಕಾ ವಿಶ್ವಾಸ್ ಕರ್‍ಲ್ಯಾನ್, ಅನಿ ದೆವಾಚೆರ್ ತೆಂಕಾ ಹೊತ್ತೆ ವಿಶ್ವಾಸಾಕ್‍ ಲಾಗುನ್ ಖರ್‍ಯಾವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದರ ವಿಷಯದಲ್ಲಿ ಶಾಸ್ತ್ರವು ಹೇಳುವದನ್ನು ಆಲೋಚಿಸಿರಿ. ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿದನು. ಇದು ಅಬ್ರಹಾಮನನ್ನು ನೀತಿವಂತನನ್ನಾಗಿ ಮಾಡಿತು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:3
16 ತಿಳಿವುಗಳ ಹೋಲಿಕೆ  

ಅನಿ ಅಸೆ “ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನ್ ತೆಚ್ಯಾ ವೈನಾ ದೆವಾನ್ ತೆಕಾ ನಿತಿವಂತ್ ಮನುನ್ ಸ್ವಿಕಾರ್ ಕರ್ಲ್ಯಾನ್” ಮನುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಪುರಾ ಹೊಲೆ ಅನಿ ಅಸೆ ಅಬ್ರಾಹಾಮ್ ದೆವಾಚೊ ವಾಂಗ್ಡಿ ಮನುನ್ ಬಲ್ವುನ್ ಹೊಲೆ.


ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್‍ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.


ಖರೆ ಎಕ್ಲೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ರಾಯ್‍ನಸ್ತಾನಾ, ಬುರ್ಶ್ಯಾ ಲೊಕಾಕ್ನಿ ಚುಕಿದಾರ್ ನ್ಹಯ್ ಮನುನ್ ಎಚುನ್ ಕಾಡ್ತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಕರುನ್ ಘೆವ್ನ್ ರ್‍ಹಾತಾ ಹೊಲ್ಯಾರ್, ಹ್ಯಾ ತೆಚ್ಯಾ ವಿಶ್ವಾಸಾಚ್ಯಾ ವೈನಾಚ್ ದೆವ್ ತೆಕಾ ಅಪ್ನಾಚ್ಯಾ ನದ್ರೆತ್ ನಿತಿವಂತ್ ಮಾನುಸ್ ಮನುನ್ ಠರ್ವುತಾ.


ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್‍ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.


ಅದ್ದಿಕ್ನಾಚ್ ಎಚುನ್ ಘೆಟಲ್ಲ್ಯಾ ಅಪ್ಲ್ಯಾ ಲೊಕಾಕ್ನಿ ದೆವಾನ್ ತಿರಸ್ಕಾರ್ ಕರುಕ್‍ನಾ. ಎಲಿಯಾ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ವಿರೊದ್ ದೆವಾಕ್ಡೆ ಲೈ ಮಾಗುಕ್ ಲಾಗಲ್ಲೊ, ತ್ಯಾ ಎಳಾರ್ ತೊ ಪವಿತ್ರ್ ಪುಸ್ತಕಾಚೊ ಭಾಗ್ ಕಾಯ್ ಸಾಂಗ್ತಾ ತುಮ್ಕಾ ಗೊತ್ತ್ ಹಾಯ್:


ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ತೆಚೆ ವರ್‍ತಿ ವಿಶ್ವಾಸ್ ಕರ್‍ತ್ಯಾತ್ ತೆನಿ ನಿರಾಸ್ ಹೊಯ್‍ನ್ಯಾತ್”.


ಕಶ್ಯಾಕ್ ಮಟ್ಲ್ಯಾರ್ ಇಜಿಪ್ತಾಚ್ಯಾ ರಾಜಾಕ್ ದೆವ್ ಮನ್ತಾ, “ಮಿಯಾ ತುಜ್ಯಾ ಭುತ್ತುರ್ ಮಾಜೊ ಬಳ್ ದಾಕ್ವುನ್ ಮಾಜೆ ನಾವ್ ಸಗ್ಳ್ಯಾ ಜಗಾತ್ ಕಳಿ ಸರ್ಕೆ ಹೊವ್ಕ್ ಪಾಜೆ ಮನುನ್ ಮಿಯಾ ತುಕಾ ಮೊಟ್ಯಾ ಜಾಗ್ಯಾ ವರ್‍ತಿ ಬಸ್ವುಲೊ”.


ತುಮಿ ಪವಿತ್ರ್ ಪುಸ್ತಕಾತ್, “ಘರ್ ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್ ಮಹತ್ವಾಚೊ ಗುಂಡೊ ಹೊಲೊ.


ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಹ್ಯಾ ಗೊಸ್ಟಿತ್ ಖರೆ ನಾ ಮನುನ್ ತುಮಿ ಚಿಂತು ನಕಾಸಿ? ದೆವಾನ್ ಅಮ್ಚ್ಯಾ ಬುತ್ತುರ್ ಥವಲ್ಲೊ ಆತ್ಮೊ ನಿಶ್ಟುರ್ ಆಶೆನ್ ಭರಲ್ಲೊ ರ್‍ಹಾತಾ.


ಪಾಚ್ ಘಂಟ್ಯಾಕ್ ಕಾಮಾಕ್ ಯೆವ್ನ್ ಲಾಗಲ್ಲ್ಯಾಕ್ನಿ ಸೈತ್ ಎಕ್ ಚಾಂದಿಚೊ ಪೈಸೊಚ್ ಮಜುರಿ ಗಾವ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು