ರೋಮಾಪುರದವರಿಗೆ 4:6 - ದೆವಾಚಿ ಖರಿ ಖಬರ್6 ದಾವಿದಾನ್ ದೆವಾನ್ ಖರ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಎಚುನ್ ಕಾಡಲ್ಲ್ಯಾ ಮಾನ್ಸಾಚ್ಯಾ ವಿಶಯಾತ್ ಬೊಲಲ್ಯಾ ಗೊಸ್ಟಿಯಾಂಚೊ ಅರ್ತ್ ಹ್ಯೊಚ್ ತೊ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರು ಒಬ್ಬನ ಒಳ್ಳೆಯ ಕಾರ್ಯಗಳನ್ನು ಲಕ್ಷಿಸದೆ ಅವನನ್ನು ನೀತಿವಂತನೆಂದು ಒಪ್ಪಿಕೊಂಡರೆ ಅವನು ನಿಜವಾಗಿಯೂ ಭಾಗ್ಯವಂತನೆಂದು ದಾವೀದನು ಸಹ ಹೇಳಿದ್ದಾನೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ: ಅಧ್ಯಾಯವನ್ನು ನೋಡಿ |
ಮಾನಾ ತೆಚಿ ಸುನ್ನತ್ ಕರುನ್ ಹೊಲಿ, ಅನಿ ತೆಚಿ ಸುನ್ನತ್ ದೆವಾನ್ ತೆಕಾ ಸುನ್ನತ್ ಹೊವ್ಚ್ಯಾ ಅದ್ದಿಚ್ ತೆಚ್ಯಾ ವಿಶ್ವಾಸಾಕ್ ಲಾಗುನ್ ತೊ ಖರ್ಯ್ಯಾ ವಾಟೆನ್ ಚಲ್ತಲೊ ಮನುನ್ ಎಚುನ್ ಕಾಡಲ್ಲ್ಯಾಚಿ ಎಕ್ ವಳಕ್ ಹೊಲ್ಲಿ. ತೆಚೆ ಸಾಟ್ನಿ ಅಬ್ರಾಹಾಮ್ ಸುನ್ನತ್ ಕರುನ್ ಘೆಯ್ ನಸಲ್ಲೆ ರ್‍ಹಾಲ್ಯಾರ್‍ಬಿ ದೆವಾನ್ ತೆಚ್ಯಾ ವೈನಾ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಘೆಟಲ್ಲ್ಯಾ, ಅನಿ ದೆವಾಚ್ಯಾ ವರ್‍ತಿ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾ ಲೊಕಾಂಚೊ ಆತ್ಮಿಕ್ ಬಾಬಾ ಹೊವ್ನ್ ಹಾಯ್.
ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.