Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:9 - ದೆವಾಚಿ ಖರಿ ಖಬರ್

9 ದಾವಿದಾನ್ ಸಾಂಗಲ್ಲೊ ಹ್ಯೊ ಸುಖ್ ಖಾಲಿ ಸುನ್ನತ್ ಕರುನ್ ಘೆಟಲ್ಲ್ಯಾಕ್ನಿ ಎವ್ಡೊಚ್ ಕಾಯ್, ಬಿಲ್ಕುಲ್‍ ನಾ! ತೊ ಸುಖ್ ಸುನ್ನತ್ ಕರುನ್ ಘೆಯ್ನಸಲ್ಲ್ಯಾಕ್ನಿಬಿ ಸಮಂದ್ ಪಡಲ್ಲೊ ಹಾಯ್ ತ್ಯೆಚೆ ಸಾಟ್ನಿಚ್ ಅಮಿ, ಪವಿತ್ರ್ ಪುಸ್ತಕಾತ್, “ಅಬ್ರಾಹಾಮಾನ್ ದೆವಾ ವರ್‍ತಿ ವಿಶ್ವಾಸ್ ಕರ್‍ಲ್ಯಾನ್, ಅನಿ ತೆಚ್ಯಾ ವಿಶ್ವಾಸಾಕ್‍ಲಾಗುನ್ ದೆವಾನ್ ತೆಕಾ ಖರ್ಯ್ಯಾ ವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲಲ್ಯಾ” ಮನ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ಶುಭವಚನವು ಸುನ್ನತಿಯಿದ್ದವರಿಗೆ ಮಾತ್ರವೋ? ಸುನ್ನತಿಯಿಲ್ಲದವರಿಗೆ ಸಹ ಆಗುತ್ತದೋ? ನೋಡೋಣ. ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಭಾಗ್ಯವಿರುವುದು ಸುನ್ನತಿ ಮಾಡಿಸಿಕೊಂಡವರಿಗೆ (ಯೆಹೂದ್ಯರಿಗೆ) ಮಾತ್ರವೋ? ಅಥವಾ ಸುನ್ನತಿ ಮಾಡಿಸಿಕೊಂಡಿಲ್ಲದವರಿಗೂ (ಯೆಹೂದ್ಯರಲ್ಲದವರಿಗೂ) ಸಹ ಈ ಭಾಗ್ಯವಿದೆಯೋ? ದೇವರು ಅಬ್ರಹಾಮನ ನಂಬಿಕೆಯನ್ನು ಸ್ವೀಕರಿಸಿಕೊಂಡನೆಂದು ನಾವು ಆಗಲೇ ಹೇಳಿದ್ದೇವೆ. ಆ ನಂಬಿಕೆಯೇ ಅವನನ್ನು ನೀತಿವಂತನನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:9
14 ತಿಳಿವುಗಳ ಹೋಲಿಕೆ  

ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿವ್ನ್ ದಿಲ್ಲೊ ಆಶಿರ್ವಾದ್ ಕ್ರಿಸ್ತ್ ಜೆಜುಚ್ಯಾ ವೈನಾ ಜುದೆವ್ ನ್ಹಯ್ ಹೊತ್ತ್ಯಾಕ್ನಿಬಿ ದಿವ್ನ್ ಹೊವ್ಚೆ, ಅನಿ ವಿಶ್ವಾಸಾಚ್ಯಾ ವೈನಾ ಅಮಿ ದೆವಾನ್ ಗೊಸ್ಟ್ ದಿಲ್ಲೊ ಆತ್ಮೊ ಘೆವ್ಚೆ ಮನುನ್ ಕ್ರಿಸ್ತಾನ್ ಅಸೆ ಕರ್ಲ್ಯಾನ್.


ಹ್ಯಾ ನ್ಹವ್ಯಾ ಜಿವನಾತ್ ಗ್ರಿಕ್ ಅನಿ ಜುದೆವಾಂಚ್ಯಾ ಮದ್ದಿ, ನಾತರ್ ಸುನ್ನತ್ ಕರುನ್ ಘೆಟಲ್ಲ್ಯಾಚ್ಯಾ ಅನಿ ಕರುನ್ ಘೆವ್ಕ್ ನಸಲ್ಲ್ಯಾಚ್ಯಾ ಮದ್ದಿ ಹೊಂವ್ದಿತ್, ನಾತರ್ ವಳಕ್ ನತ್ತೊ ಅನಿ ವಳಕ್ ಹೊತ್ತೊ, ಸ್ವತಂತ್ರ್ ಅನಿ ಗುಲಾಮ್, ಹೆಂಚ್ಯಾ ಮದ್ದಿ ಹೊಂವ್ದಿತ್ ಕಸ್ಲೊಬಿ ಭೆದ್ ಭಾವ್ ನಾ, ಕ್ರಿಸ್ತುಚ್ ಸಗ್ಳೆ ಅನಿ ಸಗ್ಳ್ಯಾಕ್ಡೆ ರ್‍ಹಾತಲೊಬಿ ತೊಚ್.


ದೆವಾಚ್ಯಾ ಸಗ್ಳ್ಯಾ ಲೊಕಾತ್ನಿ ಮಿಯಾ ಸಗ್ಳ್ಯಾಕಿಂತಾ ಕನಿಸ್ಟ್ ಹೊಲ್ಯಾರ್ಬಿ ದೆವಾನ್ ಮಾಕಾ ಕ್ರಿಸ್ತಾಚಿ ಮೆಜುಕ್ ಹೊಯ್ನಾ ತವ್ಡಿ ಸಾವ್ಕಾರ್ಕಿಚ್ಯಾ ವಿಶಯಾತ್ಲಿ ಬರಿ ಖಬರ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ಡೆ ಘೆವ್ನ್ ಜಾತಲೊ ಅವಕಾಸ್ ದಿಲ್ಯಾನ್.


ಪವಿತ್ರ್ ಪುಸ್ತಕ್ ಮನ್ತಾ, “ಅಬ್ರಾಹಾಮಾನ್ ದೆವಾ ವರ್‍ತಿ ತೆಕಾ ವಿಶ್ವಾಸ್ ಕರ್‍ಲ್ಯಾನ್, ಅನಿ ದೆವಾಚೆರ್ ತೆಂಕಾ ಹೊತ್ತೆ ವಿಶ್ವಾಸಾಕ್‍ ಲಾಗುನ್ ಖರ್‍ಯಾವಾಟೆನ್ ಚಲ್ತಲೊ ಮಾನುಸ್ ಮನುನ್ ಮಾನುನ್ ಘೆಟ್ಲ್ಯಾನ್”.


ತೊ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ತುಜಿ ಕುಶಿ ಕಾಯ್ ಮನುನ್ ದಾಕ್ವುತಲೊ ಉಜ್ವೊಡ್ ಅನಿ ತುಜ್ಯಾ ಇಸ್ರಾಯೆಲಾಚ್ಯಾ ಲೊಕಾಕ್ನಿ ತೊ ಮಹಿಮಾ ಹಾನ್ತಾ”. ತೆಚ್ಯಾ ಸಾಟ್ನಿ,


ಹೆ ಸಗ್ಳೆ ಘಡಲ್ಲೆ ಕನ್ನಾ? ಅಬ್ರಾಹಾಮಾಚಿ ಸುನ್ನತ್ ಹೊವ್ಚ್ಯಾ ಅದ್ದಿ ಕಾಯ್ ಮಾನಾ? ಹೆ ಸಗ್ಳೆ ಘಡಲ್ಲೆ ಸುನ್ನತ್ ಹೊವ್ಚ್ಯಾ ಅದ್ದಿ, ಸುನ್ನತ್ ಹೊಲ್ಲ್ಯಾ ಮಾನಾ ನೈಯ್‍.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು