Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:10 - ದೆವಾಚಿ ಖರಿ ಖಬರ್

10 ಅಮಿ ದೆವಾಚಿ ದುಶ್ಮನಾ ಹೊವ್ನ್ ಹೊತ್ತಾಂವ್, ಖರೆ ಅಪ್ನಾಚ್ಯಾ ಲೆಕಾಚ್ಯಾ ಮರ್ನಾನ್ ದೆವಾನ್ ಅಮ್ಕಾ ಅಪ್ನಾಚಿ ದೊಸ್ತಾ ಕರುನ್ ಘೆಟ್ಲ್ಯಾನ್. ಅತ್ತಾ ತೆಚಿ ದೊಸ್ತಾ ಹೊವ್ನ್ ಅಸಲ್ಲೆ ಅಮಿ, ಕ್ರಿಸ್ತಾಚ್ಯಾ ಜಿವಾಚ್ಯಾ ವೈನಾ ಅನಿ ಉಲ್ಲೆ ವಿಶೆಸ್ ರಿತಿಚಿ ಸುಟ್ಕಾ ಖಮ್ವುನ್ ಘೆತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಂದರೆ, ನಾವು ದೇವರ ಶತ್ರುಗಳಾಗಿದ್ದಾಗಲೇ, ದೇವರು ತನ್ನ ಮಗನ ಮರಣದ ಮೂಲಕವಾಗಿ ನಮ್ಮನ್ನು ತನ್ನ ಸ್ನೇಹಿತರನ್ನಾಗಿ ಮಾಡಿಕೊಂಡಿದ್ದಾನೆ. ಈಗ ನಾವು ದೇವರ ಸ್ನೇಹಿತರಾಗಿರುವುದರಿಂದ ದೇವರು ತನ್ನ ಮಗನ ಪ್ರಾಣದ ಮೂಲಕ ನಮ್ಮನ್ನು ರಕ್ಷಿಸುವುದು ಮತ್ತಷ್ಟು ನಿಶ್ಚಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:10
29 ತಿಳಿವುಗಳ ಹೋಲಿಕೆ  

ದೆವಾನ್ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಸೈತ್ ಅಪ್ನಾಸಾಟ್ನಿ ಥವ್ನ್ ಘೆಯ್ನಸ್ತಾನಾ, ಅಮ್ಚ್ಯಾಸಾಟ್ನಿ ದಿವ್ನ್ ಸೊಡ್ಲ್ಯಾನ್! ಅಪ್ಲ್ಯಾ ಲೆಕಾಕುಚ್ ದಿಲ್ಲೊ ದೆವ್ ಸಗ್ಳೆಬಿ ಅಮ್ಕಾ ಫುಕೊಟ್ ದಿ ನಸ್ತಾನಾ ರ್‍ಹಾಯ್ಲ್ ಕಾಯ್?


ಅಪ್ನಾಚ್ಯಾ ಖುರ್ಸಾಚ್ಯಾ ಮರ್ನಾ ವೈನಾ ಕ್ರಿಸ್ತಾನ್ ತೆಂಚ್ಯಾ ಮದ್ದಿ ಹೊತ್ತಿ ದುಶ್ಮನ್ಕಿ ನಾಶ್ ಕರ್ಲ್ಯಾನ್ ಅನಿ ಖುರ್ಸಾಕ್ ಲಾಗುನ್ ತೆನಿ ದೊನ್ ರಿತಿಚ್ಯಾ ಲೊಕಾಕ್ನಿ ಎಕ್ ಆಂಗ್ ಸಾರ್ಕೆ ಕರ್ಲ್ಯಾನ್ ಅನಿ ತೆಂಕಾ ದೆವಾಕ್ಡೆ ಪರ್ತುನ್ ಹಾನ್ಲ್ಯಾನ್.


ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್


ತಸೆ ಹೊವ್ನ್ ಅಪ್ನಾಕ್ನಾ ದೆವಾಚ್ಯಾ ಜಗೊಳ್ ಯೆತಲ್ಯಾ ಲೊಕಾಕ್ನಿ ಜೆಜು ಕನ್ನಾಬಿ ರಾಕನ್ ಕರಿತ್ ರ್‍ಹಾತಾ, ಕಶ್ಯಾಕ್ ಮಟ್ಲ್ಯಾರ್, ತೊ ಜಿವನ್ ಕರ್‍ತಲೊ ಅನಿ ಲೊಕಾ ದೆವಾಕ್ಡೆ ಯೆತಾನಾ ತೆಂಕಾ ಮಜತ್ ಕರುಕ್ ತಯಾರ್ ಹೊವ್ನ್ ಹಾಯ್.


ಅಶೆ ಹೊಲ್ಯಾರ್ ತೆನಿ ಚುಕಿದಾರ್ ಮನುನ್ ಸಾಂಗ್ತಲೊ ಕೊನ್ ತೊ? ಕ್ರಿಸ್ತ್ ಜೆಜು ಮರ್‍ಲೊ, ತೊ ಝಿತ್ತೊ ಹೊಲಾ, ಅನಿ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ಲಾ ಅನಿ ಅಮ್ಚ್ಯಾಸಾಟ್ನಿ ದೆವಾಕ್ಡೆ ಮಾಗುಲಾ!


ಆಂಗಾಚಿ ಮಟ್ಲ್ಯಾರ್ ಮಾನುಸ್‍ಪಾನಾಚಿ ಆಶಾ ದೆವಾಕ್ ವಿರೊದ್ ರ್‍ಹಾತಾ, ದೆವಾಚ್ಯಾ ಖಾಯ್ದ್ಯಾಕ್ ಹೆ ಆಂಗ್ ಖಾಲ್ತಿ ಹೊವ್ನ್ ಚಲಿನಾ ಅನಿ ಖಾಲ್ತಿ ಹೊವ್ನ್ ಚಲುಕ್ ಮಾನ್ಸಾಚ್ಯಾ ಸ್ವಬಾವಾಕ್ ಹೊಯ್ಚನಾ.


ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ.


ಕಾಯ್ಬಿ ಪಾಪ್ ನಸಲ್ಲ್ಯಾಕ್ ದೆವಾನ್ ಅಮ್ಚ್ಯಾಸಾಟ್ನಿ ಪಾಪಾಚಿ ಬಲಿ ಕರುನ್ ದಿಲ್ಯಾನ್. ಅಶೆಚ್ ಅಮ್ಕಾ ತೆಚ್ಯಾ ವೈನಾ ದೆವಾಚೆ ನಿತಿವಂತ್ಪಾನ್ ಘೆಟಲ್ಲಿ ಲೊಕಾ ಕರ್‍ಲ್ಯಾನ್.


ಕಶ್ಯಾಕ್ ಮಟ್ಲ್ಯಾರ್, ತೆನಿ ಬರ್‍ಯಾ ಖಬ್ರೆಕ್ ತಿರಸ್ಕಾರ್ ಕರ್‍ಲ್ಯಾನಿ, ತುಮ್ಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಲಾಗುನ್ ಜುದೆವ್ ಲೊಕಾ ದೆವಾಚಿ ದುಸ್ಮನಾ ಹೊಲ್ಯಾತ್, ಖರೆ ದೆವಾನ್ ಎಚುನ್ ಕಾಡಲ್ಲ್ಯಾ ತೆಂಚ್ಯಾ ಘರಾನ್ಯಾಚ್ಯಾ ಅದ್ಲ್ಯಾ ಲೊಕಾಂಚ್ಯಾ ವಿಶಯಾತ್ನಾ ಬಗಟ್ಲ್ಯಾರ್ ತೆನಿ ದೆವಾಚಿ ದೊಸ್ತಾಚ್ ಮನುಕ್ ಹೊತಾ.


ಎವ್ಡೆಚ್ ನ್ಹಯ್; ಅಮ್ಕಾ ಅತ್ತಾ ದೆವಾಚಿ ದೊಸ್ತಾ ಕರಲ್ಲ್ಯಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾನ್ ಅಮ್ಚ್ಯಾ ಸಾಟ್ನಿ ಕರಲ್ಲ್ಯಾ ಕಾಮಾಂಚ್ಯಾ ಸಾಟ್ನಿ ಅಮಿ ಖುಶಿ ಹೊತಾಂವ್.


ಅನಿ ಎಕ್ ಉಲ್ಲ್ಯಾಶ್ಯಾ ಎಳಾನ್ ಹ್ಯೊ ಜಗ್ ಮಾಕಾ ಬಗಿನಾ. ಖರೆ ತುಮಿ ಮಾಕಾ ಬಗ್ತ್ಯಾಶಿ. ಕಶ್ಯಾಕ್ ಮಟ್ಲ್ಯಾರ್ ಮಿಯಾ ಝಿತ್ತೊ ರ್‍ಹಾತಾ ಅನಿ ತುಮಿಬಿ ಝಿತ್ತೆ ರ್‍ಹಾತ್ಯಾಶಿ.


ಝಿತ್ತ್ಯಾ ಬಾಬಾನ್ ಮಾಕಾ ಧಾಡುನ್ ದಿಲ್ಯಾನಾಯ್ ತೆಚೆಸಾಟ್ನಿ ಮಿಯಾ ಝಿತ್ತೊ ರ್‍ಹಾತಾ, ಅಶೆ ಜೆ ಕೊನ್ ಮಾಕಾ ಖಾತಾತ್. ತೆನಿ ಬಿ ಝಿತ್ತೆ ರ್‍ಹಾತ್ಯಾತ್.


ತೆಚೆಸಾಟ್ನಿ ಲೆಕಾಕ್ ಬಗುನ್ ತ್ಯೆಚೆವರ್ತಿ ವಿಶ್ವಾಸ್, ಕರಲ್ಲ್ಯಾಕ್ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ಮನ್ತಲಿಚ್ ಮಾಜ್ಯಾ ಬಾಬಾಚಿ ಆಶಾ, ಅನಿ ಮಿಯಾ ತೆಂಕಾ ಆಕ್ರಿಚ್ಯಾ ದಿಸಿ ಝಿತ್ತೊ ಕರುನ್ ಉಟ್ವುತಾ”, ಮನುನ್ ಸಾಂಗ್ಲ್ಯಾನ್.


ಕಶೆ ಬಾಬಾ ಜಿವಾಚೊ ಮುಳ್ ತಸೆಚ್ ತೆನಿ ಅಪ್ನಾಚ್ಯಾ ಲೆಕಾಕ್‍ಬಿ ಜಿವಾಚೊ ಮುಳ್ ಕರುನ್ ಥವ್ಲ್ಯಾನಾಯ್.


ಅಮಿ ಆದಾರ್ ನಸಲ್ಲ್ಯಾ ಸಾರ್ಕೆ ಹೊತ್ತ್ಯಾ ತನ್ನಾ ಕ್ರಿಸ್ತ್ ದೆವಸ್ಪಾನ್ ನಸಲ್ಲ್ಯಾ ಅಮ್ಚ್ಯಾ ಸಾಟ್ನಿ ಮರ್ಲೊ.


ತಶೆ ಹೊಲ್ಯಾರ್ ಅಮಿ ಕ್ರಿಸ್ತಾಚೆ ಪ್ರತಿನಿದಿ ; ಅಮ್ಚ್ಯಾ ವೈನಾ ದೆವ್ ತುಮ್ಕಾ ಬಲ್ವುತಾ. ತಶೆ ಮನುನ್ ಕ್ರಿಸ್ತಾಚ್ಯಾ ನಾವಾನ್ ಅಮಿ ತುಮ್ಚ್ಯಾಕ್ಡೆ ಮಾಗ್ತಾವ್, ದೆವಾಕ್ಡೆ ರಾಜಿ ಹೊವಾ!


ಅದ್ದಿ ಅಮಿ ಸಗ್ಳ್ಯೆಬಿ ತ್ಯಾ ಲೊಕಾಂಚ್ಯಾ ಸಾರ್ಕೆಚ್ ಅಮ್ಚ್ಯಾ ಸ್ವಾಭಾವಿಕ್ ಆಶ್ಯಾ ಸಾರ್ಕೆ ಚಲುಲಾಗಲಾಂವ್, ಅಮ್ಚ್ಯಾ ಮನಾನ್ ಅನಿ ಆಂಗಾಕ್ ಕಾಯ್ ಪಾಜೆ ಹೊಲ್ಲೆ ಹಾಯ್ ತೆ ಕರುಲಾಗಲಾಂವ್, ಅಮ್ಚ್ಯಾ ತ್ಯಾ ಸ್ವಾಭಾವಿಕ್ ಹಂತಾಕ್ ಅಮಿ ಸಗ್ಳ್ಯಾಂಚ್ಯಾ ಸಾರ್ಕೆ ದೆವಾಚ್ಯಾ ರಾಗಾತ್ ಪಡಲೆ ಹೊತ್ತಾಂವ್.


ಮಾಜ್ಯಾ ಪೊರಾನು, ತುಮಿ ಪಾಪ್ ಕರುಚೆ ನ್ಹಯ್ ಮನುನ್ ಮಿಯಾ ತುಮ್ಕಾ ಹೆ ಲಿವ್ಕ್ ಲಾಗ್ಲಾ, ಖರೆ ಕೊನ್ಬಿ ಪಾಪ್ ಕರ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾ ಬಾಬಾಕ್ಡೆ ಮಾಗ್ತಲೊ ಎಕ್ಲೊ ಹಾಯ್ ತೊಚ್ ಮಜತ್ಗಾರ್ ಜೆಜು ಕ್ರಿಸ್ತ್, ತೊ ನಿತಿವಂತ್.


ಅಮಿ ದೆವಾಚೊ ಪ್ರೆಮ್ ಕರುಕ್ನಾವ್, ಜಾಲ್ಯಾರ್ಬಿ ತೆನಿ ಅಮ್ಕಾ ಪ್ರೆಮ್ ಕರುನ್ ಅಮ್ಚ್ಯಾ ಪಾಪಾಚೆ ಪರಿಹಾರ್ ಹೊವ್ನ್ ಅಪ್ನಾಚ್ಯಾ ಲೆಕಾಕ್ ಬಲಿ ಕರುನ್ ದಿಲ್ಲ್ಯಾತ್. ತೆಚೊ ಖರೊ ಪ್ರೆಮ್ ಅಮ್ಕಾ ದಿಸುನ್ ಯೆತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು