ರೋಮಾಪುರದವರಿಗೆ 5:20 - ದೆವಾಚಿ ಖರಿ ಖಬರ್20 ಖಾಯ್ದೆ ಯೆಲ್ಲ್ಯಾ ವೈನಾ ಚುಕ್ ಕರ್ತಲೆಬಿ ಜಾಸ್ತಿ ಹೊಲೆ; ಖರೆ ಪಾಪ್ ಜಾಸ್ತಿ ಹೊಲ್ಲ್ಯಾ ತನ್ನಾ, ದೆವಾಚಿ ಕುರ್ಪಾ ಜಾಸ್ತಿ-ಜಾಸ್ತಿ ಹೊವ್ನ್ ಗೆತ್ ಗೆಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು. ಅಧ್ಯಾಯವನ್ನು ನೋಡಿ |