ರೋಮಾಪುರದವರಿಗೆ 5:21 - ದೆವಾಚಿ ಖರಿ ಖಬರ್21 ತಸೆಮನುನ್, ಕಶೆ ಪಾಪಾಕ್ ಲಾಗುನ್ ಮರ್ನಾನ್ ಅಪ್ಲೊ ಅದಿಕಾರ್ ಚಾಲ್ವುಲ್ಯಾನ್, ತಸೆಚ್ ದೆವಾಚಿ ಕುರ್ಪಾ ಖರ್ಯಾ ವಾಟೆನ್ ಚಲ್ತಲ್ಯಾ ವೈನಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ಡೆ ಚಾಲ್ವುನ್ ನ್ಹೆತಾ, ಅನಿ ಅಪ್ನಾಚೊ ಅದಿಕಾರ್ ಚಾಲ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು. ಅಧ್ಯಾಯವನ್ನು ನೋಡಿ |
ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.
ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್‍ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್‍ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್.