ರೋಮಾಪುರದವರಿಗೆ 5:3 - ದೆವಾಚಿ ಖರಿ ಖಬರ್3 ತವ್ಡೆಚ್ ಅಮ್ಚ್ಯಾ ತರಾಸಾಂಚ್ಯಾ ಸಾಟ್ನಿಬಿ ಅಮಿ ಖುಶಿ ಹೊತಾಂವ್ ಕಶ್ಯಾಕ್ ಮಟ್ಲ್ಯಾರ್, ಕಸ್ಟಾ ಅಮ್ಚಿ ಸೊಸುನ್ ಘೆವ್ನ್ ಜಾತಲಿ ತಾಕತ್ ಜಾಸ್ತಿ ಕರ್‍ತ್ಯಾತ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ ಅಧ್ಯಾಯವನ್ನು ನೋಡಿ |