ರೋಮಾಪುರದವರಿಗೆ 5:6 - ದೆವಾಚಿ ಖರಿ ಖಬರ್6 ಅಮಿ ಆದಾರ್ ನಸಲ್ಲ್ಯಾ ಸಾರ್ಕೆ ಹೊತ್ತ್ಯಾ ತನ್ನಾ ಕ್ರಿಸ್ತ್ ದೆವಸ್ಪಾನ್ ನಸಲ್ಲ್ಯಾ ಅಮ್ಚ್ಯಾ ಸಾಟ್ನಿ ಮರ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾವು ಬಲಹೀನರೂ ದೇವರಿಗೆ ವಿರೋಧವಾಗಿ ಜೀವಿಸುವವರೂ ಆಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲದಲ್ಲಿ ನಮಗೋಸ್ಕರ ಪ್ರಾಣಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು. ಅಧ್ಯಾಯವನ್ನು ನೋಡಿ |
ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ,
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.