ರೋಮಾಪುರದವರಿಗೆ 5:9 - ದೆವಾಚಿ ಖರಿ ಖಬರ್9 ತೆಚ್ಯಾ ರಗ್ತಾ ವೈನಾ ಅಮ್ಕಾ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್; ಅಶೆ ರ್‍ಹಾತಾನ್ ಖರೆಚ್ ತೆನಿ ಅಮ್ಕಾ ದೆವಾಚ್ಯಾ ರಾಗಾತ್ನಾ ಹುರ್ವುನ್ ಘೆಟ್ಲ್ಯಾನಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕ ಬರುವ ಕೋಪಕ್ಕೆ ತಪ್ಪಿಸಿಕೊಳ್ಳುವದು ಮತ್ತೂ ನಿಶ್ಚಯವಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ? ಅಧ್ಯಾಯವನ್ನು ನೋಡಿ |