ರೋಮಾಪುರದವರಿಗೆ 6:1 - ದೆವಾಚಿ ಖರಿ ಖಬರ್1 ತಸೆ ಜಾಲ್ಯಾರ್ ಅಮಿ ಕಾಯ್ ಮನ್ತಲೆ? ದೆವಾಚಿ ಕುರ್ಪಾ ಜಾಸ್ತಿ ಹೊವ್ನ್ಗೆತ್ ಜಾಂವ್ದಿತ್ ಮನುನ್ ಪಾಪುಚ್ ಕರುನ್ಗೆತ್ ರ್‍ಹಾವ್ಚೆ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಎಂದಿಗೂ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಹಾಗಾದರೆ ನಿಮ್ಮ ಅಭಿಪ್ರಾಯವೇನು? ದೇವರು ನಮಗೆ ಹೆಚ್ಚುಹೆಚ್ಚು ಕೃಪೆಯನ್ನು ತೋರಿಸಲೆಂದು ನಾವು ಪಾಪದಲ್ಲೇ ಮುಂದುವರಿಯಬೇಕೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ? ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.