ರೋಮಾಪುರದವರಿಗೆ 6:17 - ದೆವಾಚಿ ಖರಿ ಖಬರ್17 ಖರೆ ದೆವಾಕ್ ಧನ್ಯವಾದ್ ಹೊಂವ್ದಿತ್! ಕಶ್ಯಾಕ್ ಮಟ್ಲ್ಯಾರ್ ಎಕ್ ಎಳಾರ್ ತುಮಿ ಪಾಪಾಚಿ ಗುಲಾಮಾ ಹೊವ್ನ್ ಹೊತ್ತ್ಯಾಶಿ, ಜಾಲ್ಯಾರ್‍ಬಿ ತುಮಿ ಸ್ವಿಕಾರ್ ಕರಲ್ಲ್ಯಾ ಶಿಕಾಪಾತ್ನಿ ತುಮ್ಕಾ ಗಾವಲ್ಲ್ಯಾ ಖರ್ಯ್ಯಾ ವಿಶಯಾಕ್ನಿ ತುಮಿ ತುಮ್ಚ್ಯಾ ಫುರಾ ಮನಾನಿ ಖಾಲ್ತಿ ಹೊವ್ನ್ ಚಲ್ಲ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ. ಅಧ್ಯಾಯವನ್ನು ನೋಡಿ |