ರೋಮಾಪುರದವರಿಗೆ 6:2 - ದೆವಾಚಿ ಖರಿ ಖಬರ್2 ಕನ್ನಾಚ್ ತಸೆ ಕರ್‍ತಲೆ ನಾ! ಅಮಿ ಪಾಪಾಕ್ ಮರ್ಲಾಂವ್, ಅಶೆ ರ್‍ಹಾತಾನಾ ಅನಿ ಅಮಿ ಪಾಪಾತುಚ್ ಕಶೆ ರ್‍ಹಾವ್ಕ್ ಹೊತಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪಾಪದ ಪಾಲಿಗೆ ಸತ್ತವರಾದ ನಾವು ಇನ್ನೂ ಅದರಲ್ಲೇ ಬದುಕುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಲ್ಲ! ನಾವು ನಮ್ಮ ಹಿಂದಿನ ಪಾಪಮಯ ಜೀವಿತಗಳ ಪಾಲಿಗೆ ಸತ್ತುಹೋದೆವು. ಹೀಗಿರಲು, ನಾವು ಪಾಪದಲ್ಲೇ ಜೀವಿಸಲು ಹೇಗೆ ಸಾಧ್ಯ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ? ಅಧ್ಯಾಯವನ್ನು ನೋಡಿ |