Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:6 - ದೆವಾಚಿ ಖರಿ ಖಬರ್

6 ಅಮ್ಕಾ ಗೊತ್ತ್ ಅಸಲ್ಲ್ಯಾ ಸರ್ಕೆ ಅಮ್ಚ್ಯಾ ಜುನ್ನ್ಯಾ ಸ್ವಬಾವಾಕ್ ಕ್ರಿಸ್ತಾಚ್ಯಾ ವಾಂಗ್ಡಾ ಕುರ್ಸಾ ವರ್‍ತಿ ಮಾರುನ್ ಮರುಕ್ ಸೊಡುನ್ ಹೊಲಾ, ಅಶೆ ಪಾಪಾಚೊ ನಾಸ್ ಹೊವ್ಚೊ ಅನಿ ಅಮಿ ಪಾಪಾಚಿ ಗುಲಾಮಾ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಅಶೆ ಘಡ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಮ್ಮ ಹಳೆಯ ಜೀವಿತವು ಕ್ರಿಸ್ತನೊಂದಿಗೆ ಶಿಲುಬೆಯ ಮೇಲೆ ಸತ್ತುಹೋಯಿತೆಂಬುದು ನಮಗೆ ಗೊತ್ತಿದೆ. ನಮ್ಮ ಪಾಪಸ್ವಭಾವಕ್ಕೆ ನಮ್ಮ ಮೇಲೆ ಯಾವ ಅಧಿಕಾರ ಇರಬಾರದೆಂತಲೂ ನಾವು ಪಾಪಕ್ಕೆ ಗುಲಾಮರಾಗಿರಬಾರದೆಂತಲೂ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:6
18 ತಿಳಿವುಗಳ ಹೋಲಿಕೆ  

ಮಿಯಾ ಅತ್ತಾ ಜಿವನ್ ಕರುಕ್ ಲಾಗ್ಲಾ ತೊ ಮಿಯಾ ನ್ಹಯ್, ಕ್ರಿಸ್ತುಚ್ ಮಾಜ್ಯಾ ಭುತ್ತುರ್ ಜಿವನ್ ಕರುಕ್ ಲಾಗ್ಲಾ, ಶಾರಿರಿಕ್ ರಿತಿಚೆ ಜಿವನ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ದೆವಾಚ್ಯಾ ಲೆಕಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾ ವೈನಾ ಜಿವನ್ ಕರುಕ್ ಲಾಗ್ಲಾ. ತೆನಿ ಮಾಜೊ ಪ್ರೆಮ್ ಕರ್‍ಲ್ಯಾನ್ ಅನಿ ಮಾಜ್ಯಾ ಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.


ತಸೆ ಹೊವ್ನ್, ತುಮ್ಕಾ ಶಿಕ್ವಲ್ಲೆ ಕಾಯ್ ಮಟ್ಲ್ಯಾರ್, ತುಮಿ ತುಮ್ಚೆ ಅದ್ಲೊ ಬುರ್ಶೊ ಗುನ್ ಸೊಡುನ್ ದಿವ್ಚೆ ಮನುನ್ ಮಟ್ಲ್ಯಾರ್ ತುಮ್ಚೊ ಜನ್ನೊ ಸ್ವಬಾವ್ ಕಾಡುನ್ ಟಾಕುಚೆ ಮನ್ತಲೆ ಶಿಕುನ್ ಘೆಟ್ಲ್ಯಾಸಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವೈನಾ ಪಸೆತ್ ಪಡಲ್ಯಾ ಸಾಟ್ನಿ ತೊ ಅದ್ಲೊ ಸ್ವಬಾವ್ ದಿಸ್ ಗೆಲೊಸೊ ಹಾಳ್ ಹೊಯ್ತ್ ಜಾತಾ.


ಜೆ ಕೊನ್ ಕ್ರಿಸ್ತ್ ಜೆಜುಕ್ ಸಮಂದ್ ಪಡಲ್ಲೆ ಹಾತ್, ತೆನಿ ಅಪ್ನಾಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಕ್ ತೆಚ್ಯಾ ಸಗ್ಳ್ಯಾ ಇಚ್ಛ್ಯಾ ಅನಿ ಆಶಾಚ್ಯಾ ವಾಂಗ್ಡಾ ಮರ್‍ನಾಕ್ ಒಪ್ಸುನ್ ದಿಲ್ಯಾನಾತ್.


ಮಾಕಾ ತರ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಸಾಚ್ಯಾ ಮೊಟೆಪಾನಾ ಶಿವಾಯ್ ದುಸ್ರೆ ಮೊಟೆಪಾನ್ ಪಾಜೆ ಹೊವ್ಕ್ ನಾ; ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಕುರ್ಸಾ ವೈನಾ ಜಗ್ ಮಾಜ್ಯಾ ವಾಟ್ಯಾಕ್ ಮರ್‍ಲಾ ಅನಿ ಮಿಯಾ ಜಗಾಚ್ಯಾ ವಾಟ್ಯಾಕ್ ಮರ್‍ಲಾ.


ತಸೆ ಹೊವ್ನ್, ತುಮ್ಚ್ಯಾಕ್ಡೆ ಹೊತ್ತಿ ಬುರ್ಶಿ ಕಾಮಾ, ಲೈಂಗಿಕ್ ಪಾಪ್, ಬುರ್ಶಿ ಕಾಮಾ, ಸಂಬೊಗ್ ಕರ್ತಲಿ ಆಶಾ, ಬುರ್ಶಿ ಆಶಾ, ಮುರ್ತಿಯಾಂಚ್ಯಾ ಫುಜೆಕ್ ಸಮಾ ಹೊವ್ನ್ ಹೊತ್ತ್ಯಾ ಬುರ್ಶಾ ಆಶೆಕ್ ಮರುನ್ ಸೊಡಾ.


ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚ್ಯಾ ಮಾನುಸ್‍ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ಲ್ಯಾಸಿ ತರ್ ಕಶ್ಯಾಕ್ , ತುಮಿ ಮರ್ತ್ಯಾಶಿ; ಖರೆ ಪವಿತ್ರ್ ಆತ್ಮ್ಯಾಚ್ಯಾ ವೈನಾ ತುಮಿ ತುಮ್ಚ್ಯಾ ಪಾಪಾಚ್ಯಾ ಕಾಮಾಕ್ನಿ ಮರುಕ್ ಸೊಡ್ಲ್ಯಾಶಿ ತರ್, ತುಮಿ ಝಿತ್ತೆ ರ್‍ಹಾತ್ಯಾಶಿ.


ಖರೆ ಅತ್ತಾ ತುಮ್ಕಾ ಪಾಪಾತ್ನಾ ಸ್ವತಂತ್ರ್ ಕರುನ್ ದೆವಾಚಿ ಗುಲಾಮಾ ಕರುನ್ ಹೊಲಾ. ತುಮ್ಕಾ ಪವಿತ್ರಪಾನಾಚೆ ಜಿವನ್ ಗಾವ್ಲಾ, ಅನಿ ಹೆಚೊ ಪ್ರತಿಫಳ್ ಕನ್ನಾಚ್ ಮರಾನ್ ನಸಲ್ಲೆ ಜಿವನ್,


ತಸೆಮನುನ್ ತುಮ್ಚ್ಯಾ ನಾಸ್ ಹೊತಲ್ಯಾ ತುಮ್ಚ್ಯಾ ಸದ್ದಿಚ್ಯಾ ಚಾಲಿಕ್ ತುಮಿ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರ್‍ತಲ್ಯಾ ಪಾಪಾನ್ ಅನಿ ಫಿಡೆ ತುಮ್ಚ್ಯಾ ವರ್‍ತಿ ಅದಿಕಾರ್ ಚಾಲ್ವುಚೆ ನ್ಹಯ್.


ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್‍ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ.


ಕ್ರಿಸ್ತಾಚ್ಯಾ ಪ್ರೆಮಾನ್ ಅಮ್ಕಾ ಯಾಂಗ್ ಮಾರುನ್ ಧರಲ್ಲೆ ಹಾಯ್. ಸಗ್ಳ್ಯಾ ಲೊಕಾಂಚ್ಯಾಸಾಟಿ ಎಕ್ಲೊ ಮರ್ಲೊ ಮನುನ್ ಹೊಲ್ಯಾರ್, ಸಗ್ಳೆ ಜಾನಾ ಮರ್ಲ್ಯಾತ್ ಮನುನ್ ಹೊಲೆ.


ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು