ರೋಮಾಪುರದವರಿಗೆ 6:7 - ದೆವಾಚಿ ಖರಿ ಖಬರ್7 ತಸೆಮನುನ್ ಅಮಿ ಮರ್ಲ್ಯಾರ್‍ಬಿ ಪಾಪಾಚ್ಯಾ ಅದಿಕಾರಾತ್ನಾ ಸ್ವತಂತ್ರ್ ಹೊಲ್ಲೆ ರ್‍ಹಾತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆಹೊಂದಿದವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪಾಪದ ಪಾಲಿಗೆ ಸತ್ತವನು ಪಾಪದ ಹಿಡಿತದಿಂದ ಬಿಡುಗಡೆ ಹೊಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ. ಅಧ್ಯಾಯವನ್ನು ನೋಡಿ |