Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:9 - ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತಾಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ಟಲ್ಲೆ ಹಾಯ್, ಅನಿ ತೊ ಕನ್ನಾಚ್ ಮರಿನಾ ಮನುನ್ ಅಮ್ಕಾ ಗೊತ್ತ್ ಹಾಯ್. ಅನಿ ಫಿಡೆ ಮರ್‍ನಾಕ್ ಕನ್ನಾಚ್ ತೆಚೆ ವರ್‍ತಿ ಅದಿಕಾರ್ ಚಾಲ್ವುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಕಂದರೆ ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕ್ರಿಸ್ತನು ಸತ್ತವರೊಳಗಿಂದ ಜೀವಂತನಾಗಿ ಎದ್ದುಬಂದನು. ಆತನು ಮತ್ತೆ ಸಾಯಲು ಸಾಧ್ಯವಿಲ್ಲವೆಂಬುದು ನಮಗೆ ತಿಳಿದಿದೆ. ಈಗ ಮರಣಕ್ಕೆ ಆತನ ಮೇಲೆ ಯಾವ ಅಧಿಕಾರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:9
11 ತಿಳಿವುಗಳ ಹೋಲಿಕೆ  

ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.


ಮಿಯಾ ಝಿತ್ತೊ ಹಾಂವ್! ಮಿಯಾ ಮರಲ್ಲೊ, ಖರೆ ಅತ್ತಾ ಮಿಯಾ ಸದಾ ಸರ್ವತಾಕ್ ಝಿತ್ತೊ ಹಾಂವ್. ಮರ್ನಾಚೊ ಅನಿ ಪಾತಾಳಾಚೊ ಅಧಿಕಾರ್ ಮಾಜ್ಯಾ ಹಾತಿತ್ ಹಾಯ್


ತಸೆ ಹೊವ್ನ್ ಅಪ್ನಾಕ್ನಾ ದೆವಾಚ್ಯಾ ಜಗೊಳ್ ಯೆತಲ್ಯಾ ಲೊಕಾಕ್ನಿ ಜೆಜು ಕನ್ನಾಬಿ ರಾಕನ್ ಕರಿತ್ ರ್‍ಹಾತಾ, ಕಶ್ಯಾಕ್ ಮಟ್ಲ್ಯಾರ್, ತೊ ಜಿವನ್ ಕರ್‍ತಲೊ ಅನಿ ಲೊಕಾ ದೆವಾಕ್ಡೆ ಯೆತಾನಾ ತೆಂಕಾ ಮಜತ್ ಕರುಕ್ ತಯಾರ್ ಹೊವ್ನ್ ಹಾಯ್.


ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.


ಜೆಜು ಯಾಜಕ್ ಹೊಲ್ಲೊ ಘರಾನಾಕ್ನಾ ಯೆಲ್ಲ್ಯಾ ನೆಮಾಂಚ್ಯಾ ಅನಿ ಶಾಸ್ತರಾಂಚ್ಯಾ ಸಾರ್ಕೊ ನ್ಹಯ್? ತೊ ನಾಸ್ ಹೊಯ್‍ ನಸಲ್ಲ್ಯಾ ಅಪ್ಲ್ಯಾ ಜಿವಾಚ್ಯಾ ಪಿಕಾಕ್ನಾ ಯಾಜಕ್ ಹೊಲೊ.


ತಸೆ ಹೊವ್ನ್ ಅಮ್ಚ್ಯಾ ಬಾಲ್ತಿಮಾ ವೈನಾ ಅಮಿ ತೆಚ್ಯಾ ಮರ್‍ನಾತ್ ವಾಟೊ ಘೆಟ್ಲ್ಯಾಂವ್ ಅನಿ ಅಮ್ಕಾ ತೆಚ್ಯಾ ವಾಂಗ್ಡಾ ಮಾಟಿ ದಿವ್ನ್ ಹೊಲಿ, ಅಶೆ ಜೆ ಕಶೆ ಕ್ರಿಸ್ತಾಕ್ ಬಾಬಾಚ್ಯಾ ಮಹಿಮೆಚ್ಯಾ ಬಳಾನ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ, ತಸೆಚ್ ಅಮಿಬಿ ಝಿತ್ತೆ ರ್‍ಹಾವ್ನ್ ಎಕ್ ನ್ಹವ್ಯಾ ಜಿವನಾತ್ ಚಲುಕ್ ಪಾಜೆ.


ಅಶೆ ತೊ ಎಗ್ದಾಚ್ ಮರ್ಲೊ ತೆಚೆಸಾಟ್ನಿ ಪಾಪಾಕ್ ತೆಚೆ ವರ್‍ತಿ ಕಸ್ಲೊಬಿ ಅದಿಕಾರ್ ನಾ, ಅತ್ತಾ ತೊ ದೆವಾಚ್ಯಾ ವಾಂಗ್ಡಾ ಜಿವನ್ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು