ರೋಮಾಪುರದವರಿಗೆ 7:11 - ದೆವಾಚಿ ಖರಿ ಖಬರ್11 ಪಾಪಾಕ್ ಹ್ಯೊಚ್ ಎಕ್ ಅವ್ಕಾಸ್ ಗಾವ್ಲೊ, ಅನಿ ಉಪಾದೆಸಾಕ್ ಲಾಗುನ್ ತೆನಿ ಮಾಕಾ ಮಳ್ಳ್ ಕರ್‍ಲ್ಯಾನ್ ಅನಿ ಮಾಕಾ ಜಿವಾನಿ ಮಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೇಗೆಂದರೆ, ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಆ ಕಟ್ಟಳೆಯ ಮೂಲಕವೇ ನನ್ನನ್ನು ಕೊಂದು ಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲಹೊಂದಿ ನನ್ನನ್ನು ವಂಚಿಸಿ ಆ ಆಜ್ಞೆಯ ಮೂಲಕವೇ ನನ್ನನ್ನು ಕೊಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪಾಪವು ಆ ಆಜ್ಞೆಯನ್ನು ಬಳಸಿಕೊಂಡು ನನ್ನನ್ನು ವಂಚಿಸಿ, ನನ್ನಲ್ಲಿ ಆತ್ಮಿಕ ಮರಣವನ್ನು ಉಂಟುಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು. ಅಧ್ಯಾಯವನ್ನು ನೋಡಿ |