Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:12 - ದೆವಾಚಿ ಖರಿ ಖಬರ್

12 ತಸೆಜಾಲ್ಯಾರ್, ಖಾಯ್ದೊ ತೆಚ್ಯಾ ಎವ್ಡ್ಯಾಕುಚ್ ಪವಿತ್ರ್, ಅನಿ ಉಪಾದೆಸ್ ಪವಿತ್ರ್, ಸಮಾ ಅನಿ ಬರೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದು ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:12
15 ತಿಳಿವುಗಳ ಹೋಲಿಕೆ  

ನಿಯಮಾ ಕಶೆ ಹಾತ್ ತಸೆಚ್ ವಾಪರ್ಲ್ಯಾರ್ ತೆ ಬರೆ ಮನ್ತಲೆ ಅಮ್ಕಾ ಬರೆ ಗೊತ್ತ್ ಹಾಯ್.


ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್‍ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ.


ಅಶೆ ಮಟ್ಲ್ಯಾರ್, ವಿಶ್ವಾಸಾ ವೈನಾ ಅಮಿ ಖಾಯ್ದೆ ಧುರ್ ಕರುನ್ ಸೊಡ್ತಾಂವ್ ಮನುನ್ ಹೊಲೆ ಕಾಯ್? ನಾ, ಕನ್ನಾಚ್‍ ನಾ; ಹೆಚ್ಯಾ ಬದ್ಲಾಕ್ ಅಮಿ ಖಾಯ್ದೆ ಘಟ್ಟ್ ಕರುನ್ಗೆತ್ ಜಾವ್ಕ್ ಲಾಗ್ಲಾಂವ್.


ಹ್ಯಾ ಜಗಾಚ್ಯಾ ಚಾಲಿ ಸರ್ಕೆ ತುಮಿ ಚಲುನಕಾಶಿ, ಹೆಚ್ಯಾ ಬದ್ಲಾಕ್, ತುಮ್ಚಿ ಮನಾ ಬದ್ಲಾ, ತುಮ್ಚೆ ಜಿವನುಚ್ ಬದ್ಲಾವನ್ ಹೊವ್ಚೆ, ತನ್ನಾ ದೆವಾಚ್ಯಾ ಮನಾ ಸರ್ಕೆ ಕಾಯ್ ಹಾಯ್ ಮನುನ್ ತುಮಿ ವಳ್ಕುನ್ ಪಾವ್ತ್ಯಾಶಿ, ಅನಿ ಖಲೆ ಬರೆ ಅನಿ ದೆವಾಕ್ ಮಾನಿ ಸರ್ಕೆ ಹಾಯ್ ಮನುನ್ ತುಮಿ ಕಳ್ವುನ್ ಘೆತ್ಯಾಶಿ.


ಖರೆ ಜೆ ಕರುಚೆ ನ್ಹಯ್ ಮನುನ್ ಮಿಯಾ ಚಿಂತಾ, ತೆಚ್ ಮಿಯಾ ಕರ್‍ತಾ. ಹೆ ಮಿಯಾ ಖಾಯ್ದೊ ಸಮಾ ಹಾಯ್ ಮನುನ್ ಮಾನುನ್ ಘೆತಾ ಮನುನ್ ದಾಕ್ವುನ್ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು