ರೋಮಾಪುರದವರಿಗೆ 7:14 - ದೆವಾಚಿ ಖರಿ ಖಬರ್14 ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ. ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.
ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ.