Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:21 - ದೆವಾಚಿ ಖರಿ ಖಬರ್

21 ಅಶೆ ಮಿಯಾ ಬರೆ ಕರುಕ್ ಜಾತಾನಾ ಸಗ್ಳೆ ಬುರ್ಶೆಚ್ ಕರುಲ್ಲಾ ಮನ್ತಾನಾ ಹ್ಯೊ ಖಾಯ್ದೊ ಮಾಕಾ ಲಾಗು ಹೊತಾ ಮನುನ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲಾಗಿ ಯಾವುದು ಒಳ್ಳೆಯದೋ ಅದನ್ನು ಮಾಡಬೇಕೆಂದಿದ್ದೇನೆ ಆದರೆ ಕೆಟ್ಟದ್ದೇ ನನ್ನೊಳಗೆ ನೆಲೆಸಿದೆಯೆಂದು ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲಾಗಿ ಒಳ್ಳೇದನ್ನು ಮಾಡಬೇಕೆಂದಿರುವ ನನಗೆ ಕೆಟ್ಟದ್ದೇ ಸಿದ್ಧವಾಗಿದೆಯೆಂಬ ನಿಯಮ ನನಗೆ ಕಾಣಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗಿರಲಾಗಿ, ನಾನು ಈ ನಿಯಮವನ್ನು ಕಲಿತುಕೊಂಡಿದ್ದೇನೆ: ನಾನು ಒಳ್ಳೆಯದನ್ನು ಮಾಡಲಿಚ್ಛಿಸುವಾಗ, ಕೆಟ್ಟದ್ದು ನನ್ನೊಳಗೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:21
19 ತಿಳಿವುಗಳ ಹೋಲಿಕೆ  

ಖರೆ ಎಕ್ ದುಸ್ರೊಚ್ ಖಾಯ್ದೊ ಮಾಜ್ಯಾ ಆಂಗಾತ್ ಮಿಯಾ ಬಗ್ತಾ. ತೊ ಖಾಯ್ದೊ ಮಾಜ್ಯಾ ಮನಾಕ್ ಸಮಾ ದಿಸ್ತಲ್ಯಾ ಖಾಯ್ದ್ಯಾ ವಾಂಗ್ಡಾ ಝಗಡ್ತಾ. ತೊ ಖಾಯ್ದ್ಯೊ ಮಾಕಾ ಮಾಜ್ಯಾ ಆಂಗಾತ್ ಅಸಲ್ಲ್ಯಾ ಪಾಪಾಚ್ಯಾ ಖಾಯ್ದ್ಯಾತ್ ಲಪ್ಟುನ್ ಭಾಂದುನ್ ಘಾಲ್ತಾ.


ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ.


ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ರ್‍ಹಾವ್ನ್ ಅಮ್ಕಾ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಖಾಯ್ದ್ಯಾನ್, ಪಾಪಾಚ್ಯಾ ಅನಿ ಮರ್‍ನಾಚ್ಯಾ ಖಾಯ್ದ್ಯಾತ್ನಾ ಮಾಕಾ ಸ್ವತಂತ್ರ್ ಕರ್‍ಲ್ಯಾನ್.


ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.


ತಸೆಮನುನ್ ತುಮ್ಚ್ಯಾ ನಾಸ್ ಹೊತಲ್ಯಾ ತುಮ್ಚ್ಯಾ ಸದ್ದಿಚ್ಯಾ ಚಾಲಿಕ್ ತುಮಿ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರ್‍ತಲ್ಯಾ ಪಾಪಾನ್ ಅನಿ ಫಿಡೆ ತುಮ್ಚ್ಯಾ ವರ್‍ತಿ ಅದಿಕಾರ್ ಚಾಲ್ವುಚೆ ನ್ಹಯ್.


ತ್ಯಾ ಲೊಕಾಕ್ನಿ ಸ್ವಾತಂತ್ರ್ ದಿತಾಂವ್ ಮನುನ್ ತೆಂಕಾ ಗೊಸ್ಟ್ ದಿತ್ಯಾತ್. ಖರೆ ತೆನಿಚ್ ಸ್ವಾತಂತ್ರ್ ಹೊಯ್ ನಸ್ತಾನಾ ಹಾಳ್ ಹೊತಲ್ಯಾ ಸಂಗತಿಯಾಕ್ನಿ ಗುಲಾಮ್ ಹೊವ್ನ್ ಹಾತ್, ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನುಸ್ ಅಪ್ನಿ ಹಾರಲ್ಲ್ಯಾ ವಿಶಯಾಚೊ ಗುಲಾಮ್ ಹೊವ್ನ್ ಹಾಯ್.


ಅನಿ ತೊ ಅಮ್ಚ್ಯಾ ಬಳ್ ನಸಲ್ಲ್ಯಾಚ್ಯಾ ವಿಶಯಾತ್ ದಯಾ ಮಯಾ ಹೊತ್ತೊ ತಸ್ಲೊ ಶ್ರೆಸ್ಟ್ ಯಾಜಕ್ ಅಮ್ಚ್ಯಾ ಸಾರ್ಕೆಚ್ ಸಗ್ಳ್ಯಾತ್‍ಬಿ ಪರಿಕ್ಷಾ ಸೊಸಲ್ಲೊಚ್ ತೊ, ಹೊಲ್ಯಾರ್ ಬಿ ತೆನಿ ಪಾಪ್ ಕರುಕ್ ನಾ.


ಜೆಜುನ್ ತೆಂಕಾ, “ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ; ಜೊ ಕೊನ್ ಪಾಪ್ ಕರ್‍ತಾ, ತೊ ಪಾಪಾಚೊ ಗುಲಾಮ್”.


ಜೆಜು ಪವಿತ್ರ್ ಆತ್ಮ್ಯಾನ್ ಭರುನ್ ಜೊರ್ದಾನ್ ನ್ಹಯಿಕ್ನಾ ಪರ್‍ತುನ್ ಯೆಲೊ,ಅನಿ ಪವಿತ್ರ್ ಆತ್ಮ್ಯಾನ್ ಜೆಜುಕ್ ಹಾಳ್ ಜಾಗ್ಯಾಕ್ ಘೆವ್ನ್ ಗೆಲ್ಯಾನ್.


ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು