ರೋಮಾಪುರದವರಿಗೆ 7:22 - ದೆವಾಚಿ ಖರಿ ಖಬರ್22 ಮಾಜೊ ಭುತ್ತುರ್‍ಲೊ ಸ್ವಬಾವ್ ದೆವಾಚ್ಯಾ ಖಾಯ್ದ್ಯಾತ್ ಲೈ ಖುಶಿ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |