Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:25 - ದೆವಾಚಿ ಖರಿ ಖಬರ್

25 ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:25
20 ತಿಳಿವುಗಳ ಹೋಲಿಕೆ  

ತುಮಿ ಬೊಲ್ತಲೆ, ಚಲ್ತಲೆ, ಕಾಯ್ ಕರ್ಲ್ಯಾಬಿ, ತೆ ಸಗ್ಳೆ ತುಮ್ಚ್ಯಾ ಧನಿಯಾ ಜೆಜುಸಾಟ್ನಿ ಕರಾ, ತುಮಿ ಕಾಯ್ ಕರ್ಲ್ಯಾಬಿ, ಜೆಜುಚ್ಯಾ ವೈನಾ ದೆವಾ ಬಾಬಾಕ್ ಧನ್ಯಾವಾದ್ ದಿವಾ.


ಥೈ ತುಮಿಬಿ ಝಿತ್ತೆ ಗುಂಡೆ ಹೊವ್ನ್ ಪವಿತ್ರ್ ಯಾಜಕಾಂಚ್ಯಾ ಸಾರ್ಕೆ ಸೆವಾ ಕರುನ್ ಜೆಜು ಕ್ರಿಸ್ತಾಚ್ಯಾ ವೈನಾ ಆತ್ಮಿಕ್ ಅನಿ ದೆವಾಕ್ ಸ್ವಿಕಾರ್ ಹೊತಲಿ ಬಲಿ ಭೆಟ್ವುತ್ಯಾಶಿ.


ಖರೆ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಜಿಕ್ ದಿತಲ್ಯಾ ದೆವಾಕ್ ಧನ್ಯವಾದ್ ಸ್ತುತಿ ಹೊಂವ್ದಿತ್!


ಖರೆ ದೆವಾಕ್ ಧನ್ಯವಾದ್ ಹೊಂವ್ದಿತ್! ಕಶ್ಯಾಕ್ ಮಟ್ಲ್ಯಾರ್ ಎಕ್ ಎಳಾರ್ ತುಮಿ ಪಾಪಾಚಿ ಗುಲಾಮಾ ಹೊವ್ನ್ ಹೊತ್ತ್ಯಾಶಿ, ಜಾಲ್ಯಾರ್‍ಬಿ ತುಮಿ ಸ್ವಿಕಾರ್ ಕರಲ್ಲ್ಯಾ ಶಿಕಾಪಾತ್ನಿ ತುಮ್ಕಾ ಗಾವಲ್ಲ್ಯಾ ಖರ್ಯ್ಯಾ ವಿಶಯಾಕ್ನಿ ತುಮಿ ತುಮ್ಚ್ಯಾ ಫುರಾ ಮನಾನಿ ಖಾಲ್ತಿ ಹೊವ್ನ್ ಚಲ್ಲ್ಯಾಶಿ.


ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.


ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.


ಖರೆ ಸುನ್ನತ್ಕಾರಿ ಕೊನ್ ಮಟ್ಲ್ಯಾರ್, ದೆವಾಚ್ಯಾ ಆತ್ಮ್ಯಾಕ್ನಾ ಪ್ರೆರಿತ್ ಹೊವ್ನ್ ಆರಾದನ್ ಕರ್‍ತಲೆ, ಕ್ರಿಸ್ತ್ ಜೆಜುಚ್ಯಾ ವಿಶಯಾತ್ ಉಮ್ಮೆದಿನ್ ರ್‍ಹಾತಲೆ, ಅನಿ ಆಂಗಾಕ್ ಸಮಂದ್ ಪಡಲ್ಲ್ಯಾ ವಿಶಯಾತ್ನಿ ಬರೊಸೊ ಕರಿನಸಲ್ಲೆ ಹೊವ್ನ್ ಹೊತ್ತೆ ಅಮಿಚ್.


ಸಾಂಗುಕ್ ಹೊಯ್ನಾ ತಸ್ಲ್ಯಾ ಹ್ಯಾ ದೆನ್ಗಿಯಾಂಚ್ಯಾಸಾಟ್ನಿ ಅಮಿ ದೆವಾಕ್ ಧನ್ಯವಾದ್ ದಿಂವ್ವಾ.


ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್.


ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ.


ಹರ್ ಎಕ್ ವಿಶಯಾತ್ನಿ ಆಮ್ಚ್ಯಾ ಬಾಬಾ ದೆವಾಕ್ ಅಮ್ಚೊ ಧನಿ ಜೆಜುಕ್ರಿಸ್ತಾಚ್ಯಾ ನಾವಾನ್ ಕನ್ನಾಬಿ ಧನ್ಯವಾದ್ ಕರಾ.


ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ರ್‍ಹಾವ್ನ್ ಅಮ್ಕಾ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಖಾಯ್ದ್ಯಾನ್, ಪಾಪಾಚ್ಯಾ ಅನಿ ಮರ್‍ನಾಚ್ಯಾ ಖಾಯ್ದ್ಯಾತ್ನಾ ಮಾಕಾ ಸ್ವತಂತ್ರ್ ಕರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು