Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:12 - ದೆವಾಚಿ ಖರಿ ಖಬರ್

12 ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು, ಅಮಿ ರುನಿ ಹೊವ್ನ್ ಹಾಂವ್, ಖರೆ ಅಮಿ ಅಮ್ಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ತಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ ಪವಿತ್ರಾತ್ಮನ್ನನುಸರಿಸಿ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಸಹೋದರರೇ, ನಾವು ಹಂಗಿನಲ್ಲಿದ್ದೇವೆ; ಆದರೆ [ಪವಿತ್ರಾತ್ಮಾನುಸಾರ ನಡೆಯುವ ಹಂಗಿನಲ್ಲಿದ್ದೇವೆಯೇ ಹೊರತು] ಶರೀರಭಾವವನ್ನು ಅನುಸರಿಸಿ ಬದುಕಬೇಕೆಂಬ ಹಂಗಿನಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ನನ್ನ ಸಹೋದರ ಸಹೋದರಿಯರೇ, ನಾವು ನಮ್ಮ ಪಾಪಾಧೀನಸ್ವಭಾವದ ಆಳ್ವಿಕೆಗೆ ಒಳಗಾಗಿರಬಾರದು. ನಮ್ಮ ಪಾಪಸ್ವಭಾವದ ಬಯಕೆಗನುಸಾರವಾಗಿ ನಾವು ಜೀವಿಸಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:12
7 ತಿಳಿವುಗಳ ಹೋಲಿಕೆ  

ಕಶೆ ದುಸ್ರ್ಯಾನಿ ಕರಲ್ಲ್ಯಾ ಚುಕಾ ಅಮಿ ಮಾಪ್ ಕರ್‍ತಾವ್, ತಸೆ ಅಮಿ ಕರಲ್ಲ್ಯಾ ಚುಕಾಬಿ ಮಾಪ್ ಕರ್,


ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲೊ ದೆವಾಚೊ ಆತ್ಮೊ ತುಮ್ಚ್ಯಾ ಭುತ್ತುರ್ ರ್‍ಹಾತಾ ಹೊಯ್ ಜಾಲ್ಯಾರ್, ಕ್ರಿಸ್ತಾಕ್ ಝಿತ್ತೊ ಕರುನ್ ಉಟ್ಟಲ್ಲೊ ಹ್ಯೊ ಆತ್ಮೊ ತುಮ್ಚ್ಯಾ ಭುತ್ತುರ್ ವಸ್ತಿ ಕರುನ್ ಹೊತ್ತ್ಯಾ ತ್ಯಾ ಆತ್ಮ್ಯಾಚ್ಯಾ ಹಾಜರ್‍ಪಾನಾಚ್ಯಾ ವೈನಾ ತುಮ್ಚ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾಕ್ನಿಬಿ ತೊ ಜಿವ್ ದಿತಾ.


ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚ್ಯಾ ಮಾನುಸ್‍ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ಲ್ಯಾಸಿ ತರ್ ಕಶ್ಯಾಕ್ , ತುಮಿ ಮರ್ತ್ಯಾಶಿ; ಖರೆ ಪವಿತ್ರ್ ಆತ್ಮ್ಯಾಚ್ಯಾ ವೈನಾ ತುಮಿ ತುಮ್ಚ್ಯಾ ಪಾಪಾಚ್ಯಾ ಕಾಮಾಕ್ನಿ ಮರುಕ್ ಸೊಡ್ಲ್ಯಾಶಿ ತರ್, ತುಮಿ ಝಿತ್ತೆ ರ್‍ಹಾತ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು