ರೋಮಾಪುರದವರಿಗೆ 8:17 - ದೆವಾಚಿ ಖರಿ ಖಬರ್17 ಅಮಿ ತೆಚಿ ಪೊರಾ ಹೊಯ್ ಹೊಲ್ಯಾರ್, ತೆನಿ ಅಪ್ನಾಚ್ಯಾ ಲೊಕಾಕ್ನಿ ಮನುನ್ ಥವಲ್ಲ್ಯಾ ಆಶಿರ್ವಾದಾಚ್ಯಾ ಆಸ್ತಿಚೆ ವಾರಿಸ್ದಾರಿಬಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ಅಮಿ ಕ್ರಿಸ್ತಾಚ್ಯಾ ಕಸ್ಟಾತ್ನಿ ಭಾಗ್ ಘೆಟ್ಲಾಂವ್ ತರ್ ತೆಚ್ಯಾ ಮಹಿಮೆತ್‍ಬಿ ಭಾಗ್ ಘೆತಾಂವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.
ಎಕ್ ಮಾನ್ಸಾಕ್ ಲಾಗುನ್ ಎಕ್ ಮಾನ್ಸಾಚ್ಯಾ ಪಾಪಾಕ್ ಲಾಗುನ್ ಮರ್‍ನಾನ್ ಅಪ್ನಾಚೊ ಅದಿಕಾರ್ ಚಾಲ್ವುಕ್ ಚಾಲು ಕರ್‍ಲ್ಯಾನ್ ತೆ ಖರೆ ಹಾಯ್. ಖರೆ ಎಕ್ಲ್ಯಾನ್ ಜೆಜು ಕ್ರಿಸ್ತಾನ್ ಕರಲ್ಲ್ಯಾ ಕಾಮಾ ವೈನಾ ಪಡಲ್ಲೊ ಪ್ರಭಾವ್ ಕವ್ಡೊ ಮೊಟೊ! ದೆವಾಚಿ ಮಾಪುಕ್ ಹೊಯ್ನಾ ತವ್ಡಿ ಮೊಟಿ ಕುರ್ಪಾ ಘೆಟಲ್ಲ್ಯಾ ಸಗ್ಳ್ಯಾ ಜಾನಾಕ್ನಿ ಫುಕೊಟ್ ತೆನಿ ಖರ್ಯ್ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಠರ್ವುನ್ ಹೊತಾ ಅನಿ ತೆನಿ ಕ್ರಿಸ್ತಾಚ್ಯಾ ಜಿವಾನಿ ಭರುನ್ ಅದಿಕಾರ್ ಚಾಲ್ವುತ್ಯಾತ್.