ರೋಮಾಪುರದವರಿಗೆ 8:19 - ದೆವಾಚಿ ಖರಿ ಖಬರ್19 ಅಪ್ನಾಚ್ಯಾ ಪೊರಾಂಚಿ ಮಹಿಮಾ ದೆವ್ ಕನ್ನಾ ದಾಕ್ವುನ್ ದಿತಾ ಮನುನ್ ಬಗುಕ್ ಸಗ್ಳಿ ಸೃಸ್ಟಿ ಉಮ್ಮೆದಿನ್ ವಾಟ್ ಬಗುನ್ಗೆತ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ. ಅಧ್ಯಾಯವನ್ನು ನೋಡಿ |