ರೋಮಾಪುರದವರಿಗೆ 8:38 - ದೆವಾಚಿ ಖರಿ ಖಬರ್38 ಕಶ್ಯಾಕ್ ಮಟ್ಲ್ಯಾರ್, ಮಿಯಾ ಖರೆಚ್ ಸಾಂಗ್ತಾ, ಕಾಚೆನ್‍ಬಿ ಅಮ್ಕಾ ತೆಚ್ಯಾ ಪ್ರೆಮಾತ್ನಾ ಎಗ್ಳುನ್ ಧುರ್ ಕರುಕ್ ಹೊಯ್ನಾ; ಮರ್‍ನಾಕ್ ಹೊಂವ್ದಿತ್, ಜಿವಾಕ್ ಹೊಂವ್ದಿತ್, ದೆವಾಚ್ಯಾ ದುತಾಕ್ನಿ ಹೊಂವ್ದಿತ್, ಕಸ್ಲೊಬಿ ಅಧಿಕಾರ್ ಹೊಂವ್ದಿತ್ ನಾತರ್ ಅಧಿಕಾರಿ ಹೊಂವ್ದಿತ್ ,ಅತ್ತಾಚ್ಯಾ ವಿಶಯಾಕ್ನಿ ಹೊಂವ್ದಿತ್, ಫಿಡೆ ಹೊತಲ್ಯಾ ವಿಶಯಾಕ್ನಿ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38-39 ಹೌದು, ದೇವರ ಪ್ರೀತಿಯಿಂದ ನಮ್ಮನ್ನು ಯಾವುದೂ ಬೇರ್ಪಡಿಸಲಾರದೆಂದು ನನಗೆ ನಿಶ್ಚಯವಾಗಿ ತಿಳಿದಿದೆ. ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಿನ ಸಂಗತಿಗಳಾಗಲಿ ಯಾವ ಶಕ್ತಿಗಳೇ ಆಗಲಿ ಮೇಲಿನ ಸಂಗತಿಗಳಾಗಲಿ ಕೆಳಗಿನ ಸಂಗತಿಗಳಾಗಲಿ ಅಥವಾ ಇಡೀ ಜಗತ್ತಿನಲ್ಲಿರುವ ಯಾವುದೇ ಸಂಗತಿಗಳಾಗಲಿ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಅಧ್ಯಾಯವನ್ನು ನೋಡಿ |