ರೋಮಾಪುರದವರಿಗೆ 8:39 - ದೆವಾಚಿ ಖರಿ ಖಬರ್39 ವೈಲ್ಯಾ ಜಗಾಕ್ ಹೊಂವ್ದಿತ್ ನಾಹೊಲ್ಯಾರ್ ಖಾಲ್ತಿ ಹೊತ್ತ್ಯಾ . ನಾಹೊಲ್ಯಾರ್ ಖಾಲ್ತಿ ಹೊತ್ತ್ಯಾ ಜಗಾಕ್ ಹೊಂವ್ದಿತ್ . ಹ್ಯಾ ಸೃಸ್ಟಿತ್ಲ್ಯಾ ಕೆಕಾಬಿ ಹೊಂವ್ದಿತ್, ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಹ್ಯಾ ದೆವಾಚ್ಯಾ ಪ್ರೆಮಾತ್ನಾ ಅಮ್ಕಾ ಎಗ್ಳೆ ಕರುಕ್ ಸಾಧ್ಯ್ ಹೊಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.