ರೋಮಾಪುರದವರಿಗೆ 9:10 - ದೆವಾಚಿ ಖರಿ ಖಬರ್10 ಎವ್ಡೆಚ್ ನ್ಹಯ್, ರೆಬೆಕ್ಕಾಚ್ಯಾ ದೊನ್ ಪೊರಾಂಚೊಬಿ ಬಾಬಾ ಅಮ್ಚೊ ವಾಡ್ ವಡಿಲ್ ಇಸಾಕುಚ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಷ್ಟುಮಾತ್ರವಲ್ಲ, ನಮ್ಮ ಮೂಲಪಿತ ಇಸಾಕನಿಂದ ರೆಬೆಕ್ಕಳಿಗೆ ಅವಳಿಜವಳಿ ಮಕ್ಕಳಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದಷ್ಟೇ ಅಲ್ಲ, ರೆಬೆಕ್ಕಳಿಗೂ ಇಬ್ಬರು ಗಂಡುಮಕ್ಕಳಿದ್ದರು. ಅವರಿಬ್ಬರಿಗೂ ಒಬ್ಬನೇ ತಂದೆ. ಅವನೇ ನಮ್ಮ ಪಿತೃವಾದ ಇಸಾಕನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು. ಅಧ್ಯಾಯವನ್ನು ನೋಡಿ |