Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:13 - ದೆವಾಚಿ ಖರಿ ಖಬರ್

13 ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್: “ಮಿಯಾ ಜಾಕೊಬಾಚೊ ಪ್ರೆಮ್ ಕರ್‍ಲೊ, ಅನಿ ಎಸಾವಾಚೊ ದ್ವೆಶ್ ಕರ್‍ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:13
9 ತಿಳಿವುಗಳ ಹೋಲಿಕೆ  

ಜೊ ಕೊನ್ ಅಪ್ನಾಚ್ಯಾ ಜಿವಾಚೊ ಪ್ರೆಮ್ ಕರ್‍ತಾ, ತೊ ತೆ ಕಳ್ದುನ್ ಘೆತಾ, ಅನಿ ಜೊ ಕೊನ್ ಹ್ಯಾ ಜಗಾತ್ ಅಪ್ನಾಚ್ಯಾ ಸ್ವಂತ್ ಜಿವಾಚೊ ದ್ವೆಸ್ ಕರ್‍ತಾ ತೊ ಅಪ್ನಾಚೊ ಜಿವ್ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ ರಾಕುನ್ ಥವ್ತಾ.


ಮಾಜ್ಯಾ ವಾಂಗ್ಡಾ ಯೆತಲೊ ಹರ್ ಎಕ್ಲೊ, ಅಪ್ನಾಚ್ಯಾ ಬಾಬಾಚ್ಯಾನ್ಕಿ, ಬಾಯ್ಚ್ಯಾನ್ಕಿ, ಬಾಯ್ಕೊ ಅನಿ ಪೊರಾಚ್ಯಾನ್ಕಿ, ಭಾವಾ ಭೆನಿಯಾಂಚ್ಯಾನ್ಕಿ, ಅನಿ ಅಪ್ನಾಚ್ಯಾನ್ಕಿ ಜಾಸ್ತಿ ಜೆ ಕೊನ್ ಮಾಜೊ ಪ್ರೆಮ್ ಕರಿನಾ ತೊ ಮಾಜೊ ಶಿಸ್ ಹೊವ್ಕ್ ಹೊಯ್ನಾ.


ಜೊ ಕೊನ್ ಮಾಜೆನ್ಕಿ ಜಾಸ್ತಿ ಅಪ್ನಾಚ್ಯಾ ಬಾಯ್ಚೊ ನಾಹೊಲ್ಯಾರ್ ಬಾಬಾಚೊ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಜೊ ಕೊನ್ ಅಪ್ನಾಚ್ಯಾ ಲೆಕಾಚೊ ನಾಹೊಲ್ಯಾರ್ ಲೆಕಿಚೊ ಮಾಜೆನ್ಕಿ ಜಾಸ್ತಿ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನಾ.


ತುಮಿ ಪವಿತ್ರ್ ಪುಸ್ತಕಾತ್, “ಘರ್ ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್ ಮಹತ್ವಾಚೊ ಗುಂಡೊ ಹೊಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು