ರೋಮಾಪುರದವರಿಗೆ 9:15 - ದೆವಾಚಿ ಖರಿ ಖಬರ್15 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಮೊಯ್ಜೆಕ್, “ಮಾಕಾ ಮನ್ ಯೆತಾ ತೆಚೆ ವರ್‍ತಿ ಮಿಯಾ ದಯಾ ದಾಕ್ವುತಾ; ಮಾಕಾ ಮನ್ ಹಾಯ್ ತೆಚೆ ವರ್‍ತಿ ಮಿಯಾ ದಯಾ ದಾಕ್ವುತಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಕೆಂದರೆ ದೇವರೇ ಮೋಶೆಗೆ ಈ ರೀತಿ ಹೇಳಿದ್ದಾರೆ: “ಯಾರ ಮೇಲೆ ದಯೆತೋರಲು ನನಗೆ ಇಷ್ಟವಿದೆಯೋ ಅವರ ಮೇಲೆ ದಯೆತೋರುವೆನು ಯಾರ ಮೇಲೆ ಕನಿಕರತೋರಲು ನನಗೆ ಮನಸ್ಸಿದೆಯೋ ಅವರ ಮೇಲೆ ಕನಿಕರ ತೋರುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯಾವನ ಮೇಲೆ ನನ್ನ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವದೆಯೋ ಅವನಿಗೆ ಕನಿಕರ ತೋರಿಸುವೆನು ಎಂದು ದೇವರು ಮೋಶೆಗೆ ಹೇಳಿರುತ್ತಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಮೋಶೆಗೆ, “ನಾನು ಯಾರಿಗೆ ಕರುಣೆ ತೋರಬಯಸುತ್ತೇನೋ ಅವನಿಗೆ ಕರುಣೆ ತೋರುವೆನು. ನಾನು ಯಾರಿಗೆ ಕನಿಕರ ತೋರಬಯಸುತ್ತೇನೋ ಅವರಿಗೆ ಕನಿಕರ ತೋರುವೆನು” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.” ಅಧ್ಯಾಯವನ್ನು ನೋಡಿ |